Mysore
24
few clouds

Social Media

ಶನಿವಾರ, 10 ಜನವರಿ 2026
Light
Dark

Archives

HomeNo breadcrumbs

ಲಕ್ನೋ - ಹಿಂದಿ ಚಲನಚಿತ್ರ  ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ. ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್ ಪ್ರೇಮ್ ಕಥಾ, ಸತ್ಯ, ಬಂಟಿ ಹೌರ್ ಬಬ್ಲಿ, ಕೊಹಿ ಮಿಲ್ ಗಯಾ, ಸೇರಿದಂತೆ …

ಆಂದೋಲನ ಕಾರ್ಟೂನ್ ಮಹಮ್ಮದ್ : 04 ಗುರುವಾರ 2022ಆಂದೋಲನ ಕಾರ್ಟೂನ್ ಮಹಮ್ಮದ್ : 04 ಗುರುವಾರ 2022 ಮುಂಗಾರು ಅಧಿವೇಶನದಲ್ಲಿ ಜಿ ಎಸ್ ಟಿ, ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಹಿಂಜರಿತ ಇವುಗಳ ಕುರಿತು.

೭೫ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸನ್ನದ್ಧಿನಲ್ಲಿ ಖಾದಿ ಗ್ರಾಮೋದ್ಯೋಗಕ್ಕೆ ಕೇಂದ್ರ ಸರ್ಕಾರ ಮರ್ಮಾಘಾತವನ್ನೇ ನೀಡಿದೆ. ಎಲ್ಲಾ ಕ್ಷೇತ್ರಗಳಲ್ಲೂ, ಎಲ್ಲಾ ಉತ್ಪನ್ನಗಳಲ್ಲೂ ಖಾಸಗಿ ಮತ್ತು ವಿದೇಶಿ ಬಂಡವಾಳಶಾಹಿಗಳ ಆಶೋತ್ತರಗಳಿಗೆ ಮಣೆಹಾಕುತ್ತಿರುವ ಕೇಂದ್ರ ಸರ್ಕಾರ ಇದೀಗ ತ್ರಿವರ್ಣ ಧ್ವಜದ ಉತ್ಪಾದನೆಯಲ್ಲೂ ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಟ್ಟಿದೆ. ಭಾರತದ …

ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಹಣಕಾಸು ನೀತಿ ಸಮಿತಿ ಸಭೆ ಆಗಸ್ಟ್ ೩ ರಿಂದ ಆರಂಭವಾಗಿದ್ದು ೫ರವರೆಗೆ ನಡೆಯಲಿದೆ. ಪ್ರಸ್ತುತ ಹಣದುಬ್ಬರ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತದ ಹಿನ್ನೆಲೆಯಲ್ಲಿ ಮತ್ತಷ್ಟು ಬಡ್ಡಿದರ ಏರಿಕೆ ನಿರೀಕ್ಷೆ ಇದೆ. ಮಾರುಕಟ್ಟೆ ತಜ್ಞರ ಪ್ರಕಾರ …

೧೯೮೧ fitness freak ಆಗಿದ್ದ ಕಾಲ. ಬೆಳಿಗ್ಗೆ ನಾಲ್ಕೂವರೆಗೇ ಎದ್ದು ಟೌನ್ ಹಾಲ್ ನಲ್ಲಿ ಒಂದು ಗಂಟೆ ಜಿಮ್ ಮಾಡಿ ಆರುಗಂಟೆಗೆ ಈಜುಕೊಳಕ್ಕೆ ಬರುತ್ತಿದ್ದೆ. ಮಳೆ ಛಳಿ ಲೆಕ್ಕವಿಲ್ಲ. ಅಲ್ಲೊಬ್ಬ ಹಿರಿಯರು ಆರು ಗಂಟೆ ಅಂದರೆ ಆರುಗಂಟೆಗೆ ಕರೆಕ್ಟಾಗಿ ಈಜುಗೊಳಕ್ಕೆ ಇಳಿದಿರುತ್ತಿದ್ದರು. …

  ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು! ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್‌ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ದುರಂತದ ಹಾಗೂ ಕಳವಳಕಾರಿ ಸಂಗತಿಯೆನಿಸಿವೆ. ಈ ಮೊದಲು ಒಂದಿದ್ದರೆ ಈಗ ರಾವಂದೂರಿನಲ್ಲಿ ಎರಡು …

ಇಪ್ಪತ್ತೈದು ವರ್ಷಗಳಿಂದ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿರುವ ಬೆಂಗಳೂರು-ಸತ್ಯಮಂಗಲ ರೈಲು ಯೋಜನೆಯು (ಬೆಂಗಳೂರು-ಚಾಮರಾಜನಗರ ರೈಲು ಪರಿಷ್ಕೃತ ಯೋಜನೆ) ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಮೂಲ ಸೌಕರ್ಯ ಯೋಜನೆಗಳಲ್ಲಿ ಅತ್ಯಂತ ವಿಳಂಬವಾಗಿ ಅನುಷ್ಠಾನವಾಗುತ್ತಿರುವ ಯೋಜನೆ ಇದಾಗಿದೆ ಎಂದು ಕೇಂದ್ರ ಸರ್ಕಾರವೇ ಪಟ್ಟಿ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಪುರುಷರ ಹೈಜೆಂಪ್ ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಅವರು ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ತೇಜಸ್ವಿನ್ …

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.   "ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ವೇಟ್ ಲಿಪ್ಟರ್ ಗುರುದೀಪ್ ಸಿಂಗ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ಗುರು ದೀಪ್ ಸಿಂಗ್ ಅವರು ಪುರುಸರ 109 +ಕೆಜಿ ವಿಭಾಗದಲ್ಲಿ ಒಟ್ಟು 390 ಕೆಜಿ ಎತ್ತುವ ಮೂಲಕ ಕಂಚಿನ …

Stay Connected​
error: Content is protected !!