Mysore
22
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಸೌಮ್ಯ ಹೆಗ್ಗೆಡಹಳ್ಳಿ  ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿಣ ಬೆಳೆಗಾರರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಮನಗಂಡು ಅರಿಶಿಣ ಕೃಷಿಯಲ್ಲಿ ರೈತರು ಎದುರಿಸುತ್ತಿರುವ ಅನಾನುಕೂಲಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರೈತ ಸಮುದಾಯ ಒಗ್ಗೂಡಿ, ಕರ್ನಾಟಕ ರಾಜ್ಯ ಅರಿಶಿಣ ಬೆಳೆಗಾರರ ಸಹಕಾರ ಸಂಘವನ್ನು ಸ್ಥಾಪನೆ ಮಾಡಲು ಮುನ್ನುಡಿ ಬರೆದಿದ್ದಾರೆ. ಅರಿಶಿಣ …

ಮೇಯರ್ ಅಧ್ಯಕ್ಷತೆಯಲ್ಲಿ 8,9 ರ ಕಚೇರಿಯಲ್ಲಿ ಅದಾಲತ್; ಅಹವಾಲುಗಳ ಸುರಿಮಳೆ ಮೈಸೂರು: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ನಗರಪಾಲಿಕೆ ವಲಯವಾರು ಆರಂಭಿಸಿರುವ ಅದಾಲತ್‌ನ್ನು ಮಂಗಳವಾರ ವಲಯ ಕಚೇರಿ ೮ರ ಉದಯಗಿರಿ ಮತ್ತು 9ರ ಗಾಯತ್ರಿಪುರಂ ಕಚೇರಿಯಲ್ಲಿ ಮಹಾಪೌರ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಸಿದಾಗ …

* ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಆರು ಕಡೆ ಬೀಕನ್ ಗ್ರಂಥಾಲಯಗಳು ಕಾರ್ಯನಿರ್ವಹಣೆ * ಜಿಲ್ಲೆಯಲ್ಲಿ 66 ಡಿಜಿಟಲ್ ಗ್ರಂಥಾಲಯಗಳು -ಕೆ.ಬಿ.ರಮೇಶ ನಾಯಕ ಮೈಸೂರು: ಗ್ರಾಮಾಂತರ ಪ್ರದೇಶದ ಜನರು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಗ್ರಂಥಾಲಯಗಳನ್ನು ಡಿಜಿಟಲ್‌ಗೆ ಪರಿವರ್ತಿಸುತ್ತಿರುವುದಲ್ಲದೆ, ದೃಷ್ಟಿ ಸವಾಲಿಗೊಳಗಾದ ಮಕ್ಕಳಿಗೆ ಉಪಯೋಗವಾಗುವಂತೆ …

ಮೈಸೂರು: ಮುಂದಿನ 50 ವರ್ಷಗಳ ಜನದಟ್ಟಣೆ, ವಾಹನಗಳ ಓಡಾಟಕ್ಕೆ ತಕ್ಕಂತೆ ನಗರದ ಹೊರವಲಯದಲ್ಲಿ ಮತ್ತೊಂದು ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡುವ ಕುರಿತು ವಿಸ್ತೃತ ಯೋಜನಾ ವರದಿ(ಡಿಪಿಆರ್ )ತಯಾರಿಸಲು ಇನ್ನೊಂದು ವಾರದಲ್ಲಿ ಕಡಿಮೆ ದರದಲ್ಲಿ ಬಿಡ್ ಹಾಕಿರುವ ಏಜೆನ್ಸಿಗೆ ಟೆಂಡರ್ ನೀಡಲಾಗುತ್ತಿದೆ. …

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ …

35 ಲಕ್ಷ ರೂ.ಗೆ ಬೇಡಿಕೆ ಇಟ್ಟು ಪಡೆದ ಅಪಹರಣಕಾರರು! ಮೈಸೂರು: ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಕೇಂದ್ರದಲ್ಲಿ ಕಾರ್ಖಾನೆಯ ಮಾಲಿಕ ಹಾಗೂ ಪುತ್ರನ ಅಪಹರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂರು ತಂಡವನ್ನು ರಚಿಸಿದ್ದಾರೆ. ಸೋಮವಾರ ಮಧ್ಯಾಹ್ನ 12 …

ಕೊಡಗು: ಗುಂಡು ಹೊಡೆದುಕೊಂಡು‌ ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು …

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ …

ಆಕ್ಷೇಪಾರ್ಹ ರಾಜಕೀಯ ಪೋಸ್ಟ್‌ಗಳಿಗೆ ಕಡಿವಾಣ ಅಗತ್ಯ ರಾಜ್ಯದಲ್ಲಿ ಚುನಾವಣೆಯ ಕಾವೇರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ರಾಜಕೀಯ ಪಕ್ಷಗಳ ಕುರಿತು ಅಣಕ, ಟೀಕೆಗಳು ಅಧಿಕವಾಗತೊಡಗಿವೆ. ರಾಜಕಾರಣಿಗಳೆಲ್ಲ ಇಲ್ಲಿ ಟ್ರೋಲಿಂಗ್ ವಿಷಯವಾಗಿದ್ದಾರೆ. ಪಕ್ಷಗಳ ನಡುವಿನ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ …

ಹಳ್ಳ ಕೆರೆ-ಹೊಳೆಗಳಿರುವ ಊರಿನವರಿಗೆ ಈಜು ಮತ್ತು ಮೀನು ಬೇಟೆಯ ಕಲೆ ಸಹಜವಾಗಿ ಸಿದ್ಧಿಸುತ್ತದೆ. ಅದು ದುಡಿಮೆಯ ದೈನಿಕವನ್ನು ಮೀರುವ ಉಪಾಯವೂ ಇರಬಹುದು. ಆದರೂ ನಮ್ಮೂರ ಪಡ್ಡೆಗಳು ಕೆರೆಗೆ ಗಾಳ ಹಾಕಿ ದಿನವಿಡೀ ನೀರನ್ನು ದುರುಗುಡುತ್ತ ಕೂರುವುದು ಸೋಮಾರಿತನ ಎಂದು ನನ್ನ ಅಭಿಮತ. ತಮ್ಮ ಇನಾಯತನ ಮಟ್ಟಿಗದು …

Stay Connected​
error: Content is protected !!