Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ. https://twitter.com/ChetanAhimsa/status/1622468290693189632?t=2qTceBs4dl_pCtQAkfHtVA&s=08 ಈ ಹಿಂದೆ ಕುಮಾರಸ್ವಾಮಿ ಅವರು, …

ಢಾಕಾ: ಸರಣಿ ದಾಳಿಯಲ್ಲಿ ಸುಮಾರು 14 ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆ ಬಾಂಗ್ಲಾದೇಶದ ವಾಯುವ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ದೇವಾಲಯದಲ್ಲಿರುವ ವಿಗ್ರಹಗಳನ್ನು ರಾತ್ರಿಯ ಸಮಯದಲ್ಲಿ ಧ್ವಂಸಗೊಳಿಸಿದ್ದಾರೆ. ಸುಮಾರು 14 ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಒಡೆದುಹಾಕಿರುವುದಾಗಿ ಬಾಲಿಯಾದಾಂಗಿ ಹಿಂದೂ ಸಮುದಾಯದ ಮುಖಂಡ ಬಿದ್ಯಾನಾಥ್ …

ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ …

ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳ, ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ ಮತ್ತು ನೇರ ಸಂಬಳ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ.15 ರಂದು ಬೆಂಗಳೂರು ಚಲೋ ನಡೆಸಲಿದ್ದು, ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ …

ಮೈಸೂರು: ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬರು ಅನಾರೋಗ್ಯದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು. ಚೆಕ್ ಬೌನ್ಸ್ ಪ್ರಕರಣದ ಆರೋಪದ ಮೇಲೆ ಇವರನ್ನು ವಿವಿ ಪುರಂ ಠಾಣೆ ಪೊಲೀಸರು …

ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 360 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. …

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಪ್ರದೇಶಗಳ ಜನರಲ್ಲಿ ಆತಂಕ; ಅರಣ್ಯ ಇಲಾಖೆ ಅಧಿಕಾರಿಗಳಿಗೆ ಇಕ್ಕಟ್ಟು ಮೈಸೂರು: ಜಿಲ್ಲೆಯ ತಿ.ನರಸೀಪುರ, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿರುವುದಲ್ಲದೆ, …

- ಸೌಮ್ಯ ಹೆಗ್ಗಡಹಳ್ಳಿ ವಾರಾಂತ್ಯದ ರಜಾದಿನಗಳನ್ನು ಸಿನಿಮಾ ವೀಕ್ಷಣೆ, ಮೋಜು, ಮಸ್ತಿ ಎಂದು ವಿನಿಯೋಗಿಸಿ, ಕಾಲ ಕಳೆಯುವ ಇಂದಿನ ದಿನಮಾನಗಳಲ್ಲಿ ತಮ್ಮೂರಿನ ಪರಿಸರ ಬಗೆಗೆ ಕಾಳಜಿಯನ್ನು ಹೊತ್ತು, ಬತ್ತಿ ಹೋಗುತ್ತಿರುವ ನದಿಗೆ ಮರುಜೀವ ಕೊಡುವ ಪ್ರಯತ್ನದ ಮೂಲಕ ಹಲವಾರು ಪರಿಸರ ಕಾಳಜಿ …

ಮೈಸೂರು: ಶಾದನಹಳ್ಳಿ ಗ್ರಾಮದ ಜನರಲ್ಲಿ ಭೀತಿ ಉಂಟು ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದಲ್ಲಿ ಸುಮಾರು ವಾರದ ಹಿಂದೆ ಚಿರತೆಯೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಗ್ರಾಮದಲ್ಲಿ ಓಡಾಡಲು ಹೆದರಿಕೊಳ್ಳುವ ಸ್ಥಿತಿ …

ಖಾಯಂ ಹುದ್ದೆ ಪ್ರಸಾರಾಂಗ ಉಪ ನಿರ್ದೇಶಕ ಹುದ್ದೆಗೂ ಅತಿಥಿ ಉಪನ್ಯಾಸಕರ ನೇಮಕ * ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಪ್ರಸ್ತಾಪ ಡೋಲಾಯಮಾನ - ಕೆ.ಬಿ.ರಮೇಶನಾಯಕ ಮೈಸೂರು: ಆರ್ಥಿಕ ಕೊರತೆ ಇದ್ದರೂ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ತೀರ್ಮಾನ ಕೈಗೊಂಡಿದ್ದ ಮೈಸೂರು ವಿವಿಯ …

Stay Connected​
error: Content is protected !!