Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಜೋಡಿರಸ್ತೆಯ ವಿಭಜಕದ ಮೇಲೆ ಯಾರೊಬ್ಬರ …

ಹನೂರು: ಎರಡು ಕಾರುಗಳ ನಡುವೆ ಅಪಘಾತವಾಗಿ, ಎರಡೂ ಕಾರಿನಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದವರ ಕಾರುಗಳ ನಡುವೆ …

ಮೈಸೂರು: ಮೂವರು ಸರಗಳ್ಳರನ್ನು ಬಂಧಿಸಿರುವ ಸರಸ್ವತಿಪುರಂ ಪೊಲೀಸರು 13 ಲಕ್ಷ ರೂ. ಮೌಲ್ಯದ 220 ಗ್ರಾಂ ಚಿನ್ನದ ಆಭರಣಗಳನ್ನು ಮತ್ತು ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ನಗರದ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೋತ್ರಿ ಬಡಾವಣೆಯ ಮಹಿಳೆಯೊಬ್ಬರು ಜ.23ರಂದು ಮಾರುತಿ ಟೆಂಪಲ್ …

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬೀಳುತ್ತಿದೆ. ಆದ್ದರಿಂದ ಬೇರೆ ರಾಜ್ಯದ ಲಾಟರಿಯನ್ನು …

ಹೊಸದಿಲ್ಲಿ: ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ವಿರುದ್ಧ ದೊಡ್ಡ ಕ್ರಮಕ್ಕೆ ಸಿದ್ಧತೆ ನಡೆಸಿದ್ದು, ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್‌ಗಳ ನಿಷೇಧಕ್ಕೆ ಮುಂದಾಗಿದೆ. ಮೂಲಗಳ ಪ್ರಕಾರ, ಚೀನಾದ ಹಲವು ಆ್ಯಪ್‌ಗಳನ್ನು ಬ್ಯಾನ್ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಭಾರತ ಸರ್ಕಾರವು …

ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು …

ನವದೆಹಲಿ: ಡೋಪಿಂಗ್ ಟೆಸ್ಟ್​ನಲ್ಲಿ ಅನುತ್ತೀರ್ಣರಾಗಿ​ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್​ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, "ನಾನು ವೃತ್ತಿ ಜೀವನಕ್ಕಾಗಿ …

ಅಬ್ದುಲ್ ರಶೀದ್ mysoorininda@gmail.com ಅವಳು ಕೈಯಲ್ಲಿನ ಚೀಲವನ್ನು ಮಗುವಂತೆ ಎತ್ತಿಕೊಂಡು ಮೈಸೂರು ಸಬರ್ಬನ್ ಬಸ್ಸು ನಿಲ್ದಾಣದಲ್ಲಿ ಬೆಳಗೆ ಇಳಿದವಳೇ ಆಟೋದವನಲ್ಲಿ ‘ಚಂದವಳ್ಳಿ ಕೆರೆ’ ಎಂದಳು. ಸಣ್ಣ ಪ್ರಾಯದ ಆಟೋ ಡ್ರೈವರ್ ಮುಖ ಚೂಪು ಮಾಡಿಕೊಂಡು ‘ಅದೆಲ್ಲಿ’ ಎಂಬಂತೆ ಇವಳ ಮುಖ ನೋಡಿದ. …

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಪರ್ವೇಜ್​ ಮುಷರಫ್ ಇಂದು ದುಬೈನಲ್ಲಿ ನಿಧನ ಹೊಂದಿದ್ದಾರೆ. ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ದುಬೈನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ ಇವರು …

ಮೈಸೂರು: ನೆಲ-ಜಲ ಕುರಿತಂತೆ ಮಹಾಜನ್ ವರದಿ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಎಲ್ಲಿಯ ತನಕ ಈ ವಿವಾದ ಇರುತ್ತದೆಯೋ ಅಲ್ಲಿಯ ತನಕವೂ ನಮ್ಮ ಹೋರಾಟ ಇರುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ವಿದ್ಯಾವಿಕಾಸ ಶಿಕ್ಷಣ …

Stay Connected​
error: Content is protected !!