Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ. ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ …

ಮೈಸೂರಿಗರನ್ನು ಹಲವು ದಶಕಗಳ ಕಾಲ ಸಂಗೀತದ ಮನರಂಜನೆ ನೀಡಿ ರಂಜಿಸಿರುವ ವಿ.ಜಾರ್ಜ್ ಪ್ರಭಾಕರ್ ಆರ್ಕೆಸ್ಟ್ರಾ ಸಂಸ್ಥೆಯ 41 ನೇ ವಾರ್ಷಿಕೋತ್ಸವ ಸಮಾರಂಭ ಫೆ.5 ರಂದು ಭಾನುವಾರ ನಗರದ ಜಗನ್ಮೋಹನ ಅರಮನೆಯಲ್ಲಿ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ …

ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ. ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು …

ಅಂತರಸಂತೆ: ಕಾಡಿಗೆ ಸೌದೆ ತರಲು ತೆರಳಿದ್ದ ಮಂಜು ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಹುಲಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕಚೇರಿ ಎದುರು ಹಾಡಿಯ ಜನರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ನಾಗರಹೊಳೆ …

ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.೧೧ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.೫೦ ಅನ್ನು ರಿಯಾಯಿತಿ ನೀಡಲಾಗಿದ್ದು, ಆದ್ದರಿಂದ …

ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ಹೆಚ್ಚು ಮೊತ್ತದ ಅನುದಾನ ಹಂಚಿಕೆ ಮೈಸೂರು: 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ನೈರುತ್ಯ ರೈಲ್ವೆಗೆ 9,200 ಕೋಟಿ ರೂ. ಅನುದಾನ ನೀಡಿದ್ದು, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಇಷ್ಟು ಹಣ ನೀಡಲಾಗಿದೆ. ಮೈಸೂರು ವಿಭಾಗದಲ್ಲಿ …

ನೋಂದಣಿಯಲ್ಲಿ ರಾಜ್ಯದಲ್ಲಿಯೇ ಮೂರನೇ ರ್ಯಾಂಕ್ ಪಡೆದ ಮೈಸೂರು ಜಿಲ್ಲೆ   * ಇ-ಶ್ರಮ್ ನೋಂದಣಿಯಲ್ಲಿ ಬೆಳಗಾವಿ ಜಿಲ್ಲೆ ಪ್ರಥಮ * ಬಳ್ಳಾರಿ ಜಿಲ್ಲೆಗೆ ಎರಡನೇ ಸ್ಥಾನ - ಬಿ.ಎನ್.ಧನಂಜಯಗೌಡ ಮೈಸೂರು: ಜಿಲ್ಲೆಯಲ್ಲಿ  3,66,942 ಅರ್ಹ ಅಸಂಘಟಿತ ಕಾರ್ಮಿಕರು ಸಮಗ್ರ ರಾಷ್ಟ್ರೀಯ ದತ್ತಾಂಶ …

ಮೈಸೂರು: ಕಳೆದ ಹಲವು ದಿನಗಳಿಂದ ಇಲವಾಲ ಭಾಗದ ರೈತರ ಜಮೀನಿನಲ್ಲಿ ಪದೇ ಪದೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ,ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲವಾಲ ಬಳಿಯ ಮೈದನಹಳ್ಳಿ ಬಳಿ ರೈತರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಗುರುವಾರ ರಾತ್ರಿ ಬಿದ್ದಿದ್ದ ಸುಮಾರು …

ಬೆಂಗಳೂರು: 2007ರ ಚೊಚ್ಚಲ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಪರ ಬೌಲಿಂಗ್ ಮಾಡಿ, ಗೆಲುವಿನ ನಗೆ ಬೀರುವಂತೆ ಮಾಡಿದ್ದ ವೇಗದ ಬೌಲರ್ ಜೋಗಿಂದರ್ ಶರ್ಮಾ ಅವರು ಇದೀಗ ಎಲ್ಲ ಮಾದರಿಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. …

1974, ಅಂದು ಗಾಂಧಿ ಇಂದು ಜೆಪಿ ಸ್ಲೋಗನ್ ಶುರುವಾದೊಡನೆ ರಾಜ್ಯದಲ್ಲಿ ನವ ನಿರ್ಮಾಣ ಸಮಿತಿ ಚಟುವಟಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಿತು. 1974ರ ಆಗಸ್ಟ್ 15ರಂದು ನಾನಾ ಕಡೆಗಳಲ್ಲಿ ನಡೆದ ಮೌನ ಮೆರವಣಿಗೆ ಆ ಕಾಲಕ್ಕೇ ದೊಡ್ಡ ಪ್ರಯೋಗವಾಗಿತ್ತು. ಲೋಕ ನಾಯಕ ಜಯಪ್ರಕಾಶ್ …

Stay Connected​
error: Content is protected !!