Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಮುಂಬೈ: ಬಾಲಿವುಡ್‌ನಲ್ಲಿ ಈಗ ಸಾಲು ಸಾಲು ಮದುವೆಯ ಸಂಭ್ರಮ. ಕಳೆದ ತಿಂಗಳಷ್ಟೇ ಕ್ರಿಕೆಟಿಗ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹವಾಗಿದ್ದರು. ಇದೀಗ ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಕರೆಸಿಕೊಳ್ಳುವ  ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು  ದಾಂಪತ್ಯ ಜೀವನಕ್ಕೆ …

ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ ವ್ಯಾಪ್ತಿಯಲ್ಲಿ ಎಲ್ಲ ಮಾದರಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಹಾಗೂ …

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ …

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ ಪ್ರಸಾದ್ ಪ್ರಸಾದ್ ನಗರದ ನಿವಾಸಿಯಾದ ಎ.ಅಬ್ದುಲ್ ಮಾಲಿಕ್‌ರವರ ಪುತ್ರಿ ಯಾಸ್ಮೀನ್ ಬಾನುರವರು ರಾಷ್ಟ್ರ …

ಮೈಸೂರು: ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ನೂತನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರನ್ನು ಅಭಿನಂದಿಸಲಾಯಿತು. ನ್ಯಾಯಾಲಯದ ಹಳೇ ಕಟ್ಟಡದಲ್ಲಿರುವ ಸಂಘದ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಗ್ರೇಶಿ ಅವರು, ಲೋಕ ಅದಾಲತ್‌ನಲ್ಲಿ …

ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ ಅವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿತ್ತು. ಆದರೆ, ಗಿರಿಜನರ …

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಸಿಡಿಸಿದ್ದಾರೆ.. ಇದರೊಂದಿಗೆ ಹಲವು …

ಲ್ಯಾನ್ಕೆಸ್ಟರ್: ಬ್ರೆಜಿಲ್ ಮಹಿಳೆಯೊಬ್ಬರು ಇತ್ತೀಚೆಗೆ 7.3 ಕೆ.ಜಿ ತೂಕದ, ಎರಡು ಅಡಿ ಉದ್ದದ ದೈತ್ಯ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಅಧಿಕ ತೂಕದ ದೈತ್ಯ ಶಿಶುಗಳನ್ನು ವ್ಯಾಕ್ರೋಸೋಮಿಯಾ ಶಿಶುಗಳು ಎಂದು ಹೇಳಲಾಗುತ್ತದೆ. ಪಾರಿಂಟಿನ್ಸ್‌ನ ಪಾಡ್ರೆ ಕೊಲಂಬೊ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗುವಿಗೆ ಜನ್ಮ …

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ. ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ …

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ …

Stay Connected​
error: Content is protected !!