ದಕ್ಷಿಣದ ಕಾಶ್ಮೀರ, ಸ್ಕಾಟ್‌ಲ್ಯಾಂಡ್ ಆಫ್ ಇಂಡಿಯಾ ಎಂದೆಲ್ಲ ಕರೆಸಿಕೊಳ್ಳುವ ಕೊಡಗು ಜಿಲ್ಲೆ ಪ್ರವಾಸೋದ್ಯಮದಿಂದ ಕಳೆದ ೧೫ ವರ್ಷಗಳಿಂದ ಗಮನ ಸೆಳೆದಿದೆ. ಹಸಿರು ಸೀಮೆಯ ಕೊಡಗು ಜಿಲ್ಲೆಯ ಸೌಂದರ್ಯ ಸವಿಯಲು ವಾರ್ಷಿಕವಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಗುಡ್ಡಗಾಡು ಹಸಿರು ಪರಿಸರ, …

