ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ …










