ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ …
ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ …
ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ. ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ …
ಬೆಂಗಳೂರು : ಸಿಬಿಎಸ್‍ಇ ನಕಲಿ ಪ್ರಮಾಣ ಪತ್ರ ಮಾಡಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ರೂಪ್ಸಾ ಸಂಘಟನೆ ಅಧ್ಯಕ್ಷರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‍ಇ ನಕಲಿ …
ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್ಟಿ …
ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ? ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು …
ಅಲೆದಾಡುತ್ತ ಹೋದ ಅಪ್ಪ, ತನಗೆ ಕೆಲಸ ಕೊಟ್ಟ ಮಾಲೀಕನ ಮಗಳನ್ನು ಪ್ರೀತಿಸಿ ಮದುವೆಯಾಗಿ ಕರೆದುಕೊಂಡು ತನ್ನೂರಿಗೆ ಮರಳಿದನು. ಅವನ ಹಿಂದೆ ತನ್ನ ಮಡದಿಯ ಅರ್ಥಾತ್ ನನ್ನಮ್ಮನ ಎಳೆವಯಸ್ಸಿನ ತಮ್ಮಂದಿರನ್ನೂ ತಂಗಿಯರನ್ನೂ ಕರೆತಂದನು. ನನ್ನ ಸೋದರ ಮಾವಂದಿರು ಮದುವೆಯಾಗಿ, ಕ್ರಮೇಣ ಸ್ವತಂತ್ರರಾಗಿ ಹೊರಗೆ ಹೋದರು. ಆದರೆ, ದೊಡ್ಡಮಾಮ ಮಾತ್ರ ನಮ್ಮಲ್ಲೇ ಬಹುಕಾಲ …
ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು ಅರಣ್ಯ ಇಲಾಖೆ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಅರಣ್ಯ ಇಲಾಖೆಯ ದಿನಗೂಲಿ …
2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …
ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ …
ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅಶ್ಲೀಲವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅಮಾನತು ಪಡಿಸಲಾಗಿದೆ. ಅಶ್ಲೀಲ …