Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಜಹಂಗೀರ್ ರತನ್ ಜೀ ದಾದಾಬಾಯ್ ಟಾಟಾ ಅರ್ಥಾತ್ ಜೆಆರ್‌ಡಿ ಟಾಟಾ ದೇಶ ಕಂಡ ಯಶಸ್ವಿ ಉದ್ಯಮಿ. ಟಾಟಾ ಎನ್ನುವ ದೊಡ್ಡ ಸಾಮ್ರಾಜ್ಯವನ್ನು ೫೩ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಉದ್ಯಮ ಸಾಹಸಿ. ಯುವಕರ ಪಾಲಿನ ದೊಡ್ಡ ಸ್ಫೂರ್ತಿ. ಜು.೨೯ರಂದು ಹುಟ್ಟಿದ ಜೆಆರ್‌ಡಿ …

ಗ್ರಾಮೀಣ ಶಾಲೆಗಳೇ ಗುರಿ, ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದೇ ಉದ್ದೇಶ... ಹೀಗೊಂದು ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಮುಂದಡಿ ಇಡುತ್ತಿದೆ ‘ಮೈಸೂರು ಸೈನ್ಸ್ ಫೌಂಡೇಷನ್’. - ಕೆಂಡಗಣ್ಣ ಜಿ.ಬಿ. ಸರಗೂರು ೨೦೧೨ರಲ್ಲಿ ಪ್ರಾರಂಭವಾದ ‘ಮೈಸೂರು ಸೈನ್ಸ್ ಫೌಂಡೇಷನ್’ ಸಂಸ್ಥೆ ಇಂದು ದಶಮಾನೋತ್ಸವನ್ನು ಪೂರೈಸಿ ಹಳ್ಳಿ …

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ  ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು. ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ …

ಜಪಾನ್ ಮುಂದುವರಿದ ದೇಶ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮಾದರಿಯಾಗಿದೆ. ಆಧುನಿಕ ಆವಿಷ್ಕಾರಗಳನ್ನು ಬಳಸಿಕೊಂಡು ವೇಗದಲ್ಲಿ ಬೆಳೆಯುತ್ತಿದೆ. ಏಷ್ಯಾದ ಇತರ ದೇಶಗಳಲ್ಲಿ ಕಂಡುಬರುವಂಥ ರಾಜಕೀಯ ಹತ್ಯೆಯ ಸಂಸ್ಕೃತಿಯಿಂದ ಬಹುಪಾಲು ದೂರ ಉಳಿದಿದೆ. ಧಾರ್ಮಿಕವಾಗಿಯೂ ಸಮಸ್ಯೆಯಿಲ್ಲದ ದೇಶವೆಂದೇ ಭಾವಿಸಲಾಗುತ್ತದೆ. ಆದರೆ ಈ ವಿಚಾರದಲ್ಲಿ ಪ್ರಚಲಿತವಿರುವ …

ಕೆಲ ದಿನಗಳ ಹಿಂದೆ ನಡೆದ ಪಕ್ಷದ ಚಿಂತನಾ ಬೈಠಕ್ ನಲ್ಲಿ ಸ್ವಪಕ್ಷೀಯರ ಅತಿವಿಶ್ವಾಸದ ಬಲೂನಿಗೆ ಯಡಿಯೂರಪ್ಪ ಸೂಜಿ ಚುಚ್ಚಿದ್ದಾರೆ. ಅವರು ಸೂಜಿ ಚುಚ್ಚಿದ ರೀತಿ ಆತ್ಮವಿಶ್ವಾಸ ತೋರಿಸಿದ ನಾಯಕರಿಗಷ್ಟೇ ಅಲ್ಲ, ಬಿಜೆಪಿಯ ಇತರ ನಾಯಕರನ್ನೂ ಕಂಗೆಡಿಸಿದೆ. ಅಂದ ಹಾಗೆ ಚಿಂತನಾ ಬೈಠಕ್ …

ಕೋವಿಂಡ್ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಜನರಿಗೆ MGNREGA  ದೊಡ್ಡ ಪ್ರಮಾಣದಲ್ಲಿ ನೆರವಾಗಿದೆ. ಈ ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸದ ದಿನಗಳನ್ನು ಸೃಷ್ಟಿಸಿದೆ. ೨೦೧೯ ರಲ್ಲಿ ಒಟ್ಟು ೨೬೦ ಕೋಟಿ ವ್ಯಕ್ತಿ ದಿನಗಳನ್ನು ಸೃಷ್ಟಿಸಿದ್ದರೆ, ೨೦೨೧ ರಲ್ಲಿ ಈ ಸಂಖ್ಯೆ ೩೯೦ ಕೋಟಿ ವ್ಯಕ್ತಿ …

ಪೌರಕಾರ್ಮಿಕ ಗುಬ್ಬಿಯ ಮೇಲೆ ಮೋದಿ ಪೋಸ್ಟರ್ ಬ್ರಹ್ಮಾಸ್ತ್ರ! ಪೌರಕಾರ್ಮಿಕ ಬಾಬ್ಬಿ ಅವರು ಎಂದಿನಂತೆ ಉತ್ತರಪ್ರದೇಶದ ಮಥುರಾ ಬೀದಿಯಲ್ಲಿ ಬಿದ್ದಿದ್ದ ಕಸವನ್ನು ತಳ್ಳುಗಾಡಿಗೆ ತುಂಬುತ್ತಿದ್ದರು. ಅವರು ತುಂಬುವಾಗ ಕಸದೊಳಗೆ ಪ್ರಧಾನಿ ಮೋದಿ ಅವರ ಹರಿದುಬಿದ್ದ ಕೆಲವು ಪೋಸ್ಟರ್‌ಗಳೂ ಇದ್ದವಂತೆ!. ಅದು ಬಾಬ್ಬಿ ಅವರಿಗೆ …

- ಭಾರತಿ ಹೆಗಡೆ ಅವಳು ಸೋಮಾಲಿಯಾ ದೇಶದ ಒಂದು ಕುಗ್ರಾಮದವಳು. ಶಾಲೆಗೂ ಹೋಗದವಳು. ಅವಳಪ್ಪ ದುಡ್ಡಿನಾಸೆಗಾಗಿ ಚಿಕ್ಕವಯಸ್ಸಿನ ಮಗಳನ್ನು ಅಪ್ಪನಷ್ಟು ದೊಡ್ಡವನಿಗೆ ಕೊಟ್ಟು ಮದುವೆ ಮಾಡಲು ಹೊರಡುತ್ತಾನೆ. ಅದನ್ನು ಧಿಕ್ಕರಿಸಲು ಅವಳಿಗಿದ್ದ ಒಂದೇ ಮಾರ್ಗವೆಂದರೆ ಮನೆಬಿಟ್ಟು ಓಡಿಹೋಗುವುದು. ಆ ರಾತ್ರಿ ಅವಳು …

ನಾಗೇಶ್ ಕಾಲೂರು ಒಂದು ಕಾಲದ ಆ ಸುಂದರ ಮಳೆಗಾಲ ಇಂದು ಕೊಡಗಿಗೆ ಮಾತ್ರವಲ್ಲ ಇಡೀ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವವರಿಗೆ ದುಸ್ವಪ್ನ ಎಂಬಂತಾಗಿದೆ. ಅದ್ಯಾವ ಬುದ್ಧಿವಂತನಿಗೆ ಬೆಟ್ಟಗಳ ಮೇಲೆ ಇಂಗು ಗುಂಡಿ ತೋಡುವ ಐಡಿಯಾ ಹೊಳೆಯಿತೋ ಗೊತ್ತಿಲ್ಲ! ಕಾವೇರಿಯ ಜಲಮೂಲದ ಬಳಿ ಭೂಕುಸಿತವಾಗಿ …

Stay Connected​
error: Content is protected !!