Mysore
24
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಬೋಧನಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ.ದರ್ಜೆಯ 10 ನೌಕರರನ್ನು ಏಕಾಏಕಿ ವಜಾ ಮಾಡಿದ್ದಲ್ಲದೆ, …

ಪಾಚೆಫ್‌ಸ್ಟ್ರೂಮ್‌: ಅಜೇಯ ಇಂಗ್ಲೆಂಡ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು  ಚೊಚ್ಚಲ ಅಂಡರ್-19‌ ಟಿ 20 ವಿಶ್ವಕಪ್‌ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಗೆಲ್ಲಲು 69 ರನ್‌ಗಳ ಗುರಿಯನ್ನು ಪಡೆದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್‌ …

ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಶಸ್ತ್ರತ್ಯಾಗ ಮಾಡಿದ್ದಾರೆ. ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಯಡಿಯೂರಪ್ಪ ಅವರ ವಿರುದ್ಧ ಧ್ವನಿ ಎತ್ತುತ್ತಾ ಬಂದಿದ್ದ ಯತ್ನಾಳ್ ಈಗ ಶಸ್ತ್ರ ತ್ಯಜಿಸಿರುವುದು ಅಚ್ಚರಿಯೇನಲ್ಲ. ಇನ್ನು ಮುಂದೆ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ಕೊಡಲಾರೆ. ನನಗೆ ಅವರ …

ಹೆಚ್ಚಿದ ಹಿಂಸೆ: ಪ್ಯಾಲೆಸ್ಟೇನ್ ಜನರು ಇಸ್ರೇಲ್ ವಿರುದ್ಧ ಮತ್ತೆ ಸಿಡಿದೇಳುವ ಸಾಧ್ಯತೆ? ಹೊಸ ಸರ್ಕಾರ ಬಂದು ಇದೀಗ ತಾನೆ ತಿಂಗಳು ಮುಗಿದಿರುವ ಈ ಸಮಯದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೇನ್ ಜನರ ನಡುವೆ ಭಾರೀ ಪ್ರಮಾಣದ ಸಂಘರ್ಷ ಸಿಡಿಯುವ ಸಾಧ್ಯತೆಗಳು ನಿಚ್ಚಳವಾಗಿ ಕಾಣುತ್ತಿವೆ. …

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಂಜನಗೂಡಿನಲ್ಲಿ ಸಾಮಾಜಿಕ ನ್ಯಾಯ …

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ …

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ ದುರ್ವಾಸನೆಯನ್ನು ರೋಗಿಯ ದೇಹದಿಂದ ತೆಗೆದಿರುವುದು ಸಿಮ್ಸ್ ಆಸ್ಪತ್ರೆಯಲ್ಲಿ ಇದೇ ಮೊದಲು. ಆಸ್ಪತ್ರೆಯ ಜನರಲ್ …

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ ಒರಗಿ ಕುಳಿತ ಸ್ಥಿತಿಯಲ್ಲೇ ನಾಗರಾಜು ಪ್ರಾಣಬಿಟ್ಟಿದ್ದಾರೆ. ಜೆಎಸ್‌ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಸಾವಿಗೀಡಾಗಿರುವುದನ್ನು …

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.‌ಬ್ರಷ್ಡಾಚಾರ‌‌, …

ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಲಾಸ್‌ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ …

Stay Connected​
error: Content is protected !!