Mysore
25
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಇಸ್ಲಾಮಾಬಾದ್: ವಿದ್ಯುತ್, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 35 ರೂ. ಮತ್ತು ಡೀಸೆಲ್ ಲೀಟರ್‌ಗೆ 18 ರೂ. ಹೆಚ್ಚಿಸಿದೆ. ಪೆಟ್ರೋಲಿಯಂ ಕೊರತೆಯ ಕುರಿತು ಪ್ರತಿಕ್ರಿಯಿಸಿದ …

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ …

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ. ಲೊಕ್ಕನಹಳ್ಳಿ …

ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ …

ಮುಂಬೈ (ಮಹಾರಾಷ್ಟ್ರ): ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ (73) ಅವರು ಶನಿವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಬ್ರೈನ್ ಟ್ಯೂಮರ್ ಮತ್ತು ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ …

ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ  ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪರಶುರಾಮೇಗೌಡ ಅವರು ಸತ್ಯಾಗ್ರಹ ಸಭೆಯ ಉದ್ದೇಶಗಳನ್ನು ತಿಳಿಸಿದರು. ಬಳಿಕ ಮಾತನಾಡಿದ ಶಿವಬಸಪ್ಪ ಅವರು ನೇತಾಜಿ ನಗರ …

ಕಡಗದ ಬಳಿ ನಿಂತು ನೋಡಿದರೆ ಸುಂದರವಾಗಿ ಕಾಣುವ ವಿಷ್ಣು ಪ್ರತಿಮೆ ಗಮನ ಸೆಳೆಯುವ ಕೊಳದ ಸುತ್ತಲಿನ ಗೋಡೆ ಮೇಲಿನ ಸಂಭಾಷಣೆ ಪ್ರತಿಯೊಂದು ಕಡಗ ಮಾದರಿಯಲ್ಲೇ ನಿರ್ಮಿಸಿರುವುದು ಮತ್ತೊಂದು ವಿಶೇಷ - ಕೆ.ಬಿ.ರಮೇಶನಾಯಕ ಒಂದು ಕಾಲದಲ್ಲಿ ಯಾರಾದರೂ ಬಲಗೈಯಲ್ಲಿ ಕಡಗವನ್ನು ಹಾಕಿಕೊಂಡರೆ ತಕ್ಷಣವೇ …

ನಟ ವಿಷ್ಣುವರ್ಧನ್ ಸ್ಮಾರಕದ ಹಿಂದೆ ಮುಂದೆ  ಕನ್ನಡದ ಜನಪ್ರಿಯ ನಟ ವಿಷ್ಣುವರ್ಧನ್ ಸ್ಮಾರಕ ಅವರು ಇನ್ನಿಲ್ಲವಾಗಿ ಹದಿಮೂರು ವರ್ಷಗಳ ನಂತರ, ಇಂದು ಉದ್ಘಾಟನೆಯಾಗುತ್ತಿದೆ. ಅದು ಕೂಡ ಮೊದಲು ನಿಗದಿಪಡಿಸಿದಂತೆ, ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಅಲ್ಲ. ಬದಲಿಗೆ, …

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ …

ಕೀವ್‌ : ‘ನಮ್ಮ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ ಪ್ರದೇಶದಲ್ಲಿನ ಆಸ್ಪತ್ರೆಯೊಂದರ ಮೇಲೆ ಉಕ್ರೇನ್‌ನ ಸೈನಿಕರು ಉದ್ದೇಶಪೂರ್ವಕವಾಗಿ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ’ ಎಂದು ರಷ್ಯಾ …

Stay Connected​
error: Content is protected !!