Mysore
28
clear sky

Social Media

ಭಾನುವಾರ, 04 ಜನವರಿ 2026
Light
Dark

Archives

HomeNo breadcrumbs

ನಾವು ಹೆಚ್ಚು ಅಪಾಯಕ್ಕೊಳಗಾಗುತ್ತಿರುವ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಹಳೆಯ ಅಧಿಕಾರ ಸಂರಚನೆಗಳು ಶಿಥಿಲವಾಗುತ್ತಿವೆ. ಹೊಸ ಸಂರಚನೆಗಳು ಉದಯಿಸುತ್ತಿವೆ. ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳಲು ದೇಶಗಳು ಮುಗಿಬೀಳುತ್ತಿವೆ. ಈ ಹೊಸ ಜಾಗತಿಕ ಆಟದಲ್ಲಿ ಬೃಹತ್ ಜನಸಂಖ್ಯೆಯನ್ನು ಹೊಂದಿರುವ ಭಾರತ ಅನಿವಾರ್ಯವಾಗಿ ಮಹತ್ತರವಾದ ಪಾತ್ರ ವಹಿಸುತ್ತದೆ ಎನ್ನುವುದಕ್ಕೆ …

ಕೃಷಿ ಪ್ರಧಾನ ಜಿಲ್ಲೆಗಳಲ್ಲಿ ಒಂದಾಗಿರುವ ಮಲೆನಾಡಿನ ಕೊಡಗಿನಲ್ಲಿ ವನ್ಯಜೀವಿ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೊಮ್ಮೆ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಹುಲಿ ಹಾವಳಿಯೂ ಕಾಣಿಸಿಕೊಂಡು ಜನ-ಜಾನುವಾರುಗಳಿಗೆ ಕಂಟಕವಾಗಿದೆ. ಇದರ ಜತೆಗೆ ಚಿರತೆ, ಕಾಡುಕೋಣ, ಕಾಡೆಮ್ಮೆ, ಕಾಡುಹಂದಿ, …

ನನಗೆ ಧ್ಯಾನಸ್ಥ ಸ್ಥಿತಿಯಲ್ಲಿ ಕವಿತೆಯೊಳಗೆ ಹೊಕ್ಕು ತನ್ಮಯಗೊಳ್ಳುವ ಸೂಕ್ಷ್ಮತೆ ತಾಳ್ಮೆ ಕಡಿಮೆ. ‘ಪದ್ಯಂ ವಧ್ಯಂ ಗದ್ಯಂ ಹೃದ್ಯಂ’ ಪಂಥಕ್ಕೆ ಸೇರಿದ ನಾನು, ಕತೆ-ಕಾದಂಬರಿಗಳನ್ನು ಕುದುರೆ ಹಿಂಡಿ ಮುಕ್ಕುವಂತೆ ಓದಬಲ್ಲೆ. ಇದಕ್ಕೆ ಕಾರಣ, ಬಾಲ್ಯದಲ್ಲಿ ನನಗೆ ಸಿಕ್ಕ ಕಥಾ ಪರಿಸರ. ಕೆಲವರು ‘ನೀವು …

ಎಫ್.ಡಿ.ಐ.ಬ ಗ್ಗೆ ಮುಕ್ತ ಮನಸ್ಸು ಹೊಂದಿರುವ ಭಾರತಕ್ಕೆ ಕಠಿಣ ಸ್ಥಿತಿ ಇದ್ದ  2020ರಲ್ಲೇ 66ಬಿಲಿಯನ್ ಡಾಲರ್ ಒಳಹರಿವು ಇತ್ತು! ವಿಶ್ವ ಸಂಸ್ಥೆಯ ಅಂಗ ಸಂಘಟನೆ ವ್ಯಾಪಾರ ಮತ್ತು ಅಭಿವೃದ್ಧಿ ಸಂಸ್ಥೆಯು (United Nations Conference on Trade and Development) ಜಾಗತಿಕ …

ಪಂಜುಗಂಗೊಳ್ಳಿ ೧೯೮೧ರಲ್ಲಿ ‘ಉಳುವವನ ಮುಕ್ತಿಗೆ ಭೂಮಿ’ ಎಂಬ ವಿನೂತನ ಮಾದರಿಯ ಚಳವಳಿಯೊಂದನ್ನು ಹುಟ್ಟು ಹಾಕಿದರು     ಶ್ರೀಮಂತ ಕುಟುಂಬದಿಂದ ಬಂದ ಜಗನ್ನಾಥನ್ ಗಾಂಧೀಜಿಯ ಕರೆಗೆ ಓಗೊಟ್ಟು, ಕಾಲೇಜು ಶಿಕ್ಷಣವನ್ನು ಅರ್ಧಕ್ಕೇ ಬಿಟ್ಟು, ಅವರ ಅಸಹಕಾರ ಚಳವಳಿಗೆ ಸೇರಿಕೊಂಡವರು. ಅಲ್ಲಿ ಕೃಷ್ಣಮ್ಮಾಳ್- …

ಜಿಡ್ಡು ಗಟ್ಟಿದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆಯೇ ಅಪಸಹ್ಯವೆನಿಸುವ ವಿಕ್ಷಿಪ್ತತೆ ಮುಂದುವರಿಯುತ್ತಿರುವುದು ನಿಜಕ್ಕೂ ಖೇದಕರ. ಸರ್ವಜನಾಂಗದ ಶಾಂತಿಯ ತೋಟವೆಂಬುದಕ್ಕೆ ಸೂಕ್ತವಾದ ಮೈಸೂರಿನಲ್ಲಿ ಮರ್ಯಾದೆಗೇಡು ಹತ್ಯೆಯಂತಹ ಕುಕೃತ್ಯಗಳು ನಡೆಯುತ್ತಿರುವುದು ಸ್ವೀಕಾರ್ಹವಲ್ಲ. ಪ್ರೇಮಾಂಕುರವಾಗಿ ಅರಳಬೇಕಾದ ಹೂವುಗಳು ವಿದಳನ ಹೊಂದುವಂತಹ ಸ್ಥಿತಿಗೆ ಈ ವ್ಯವಸ್ಥೆ ಬಾಗಿದೆ ಎಂಬುದನ್ನು …

ಪರೋಪಕಾರಿ ಮನಸ್ಸನ್ನು ಹೊಂದಿದ್ದ ಶೀಲಾ ಇರಾನಿ ತಮ್ಮ ಸಾಮಾಜಿಕ ಕಾರ್ಯಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿದು ಉಳಿದಿದ್ದಾರೆ. ಶಿಕ್ಷಣ ತಜ್ಞೆ, ಸಂಸದೀಯ ಪಟುವಾಗಿದ್ದ ಶೀಲಾ ಇರಾನಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ನಗರದ ಬೃಂದಾವನ ಬಡಾವಣೆಯಲ್ಲಿರುವ ಚಾಮುಂಡಿ ಮಕ್ಕಳ ಮನೆಯಲ್ಲಿ ಕಳೆದ ಭಾನುವಾರ ನಡೆಸಲಾಯಿತು. …

ಜೆಡಿಎಸ್ ಪಕ್ಷ ಅಲ್ಪಸಂಖ್ಯಾತರ ಮತಗಳನ್ನು ಒಡೆದು ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಪ್ರಯತ್ನಿಸುತ್ತಿದೆ ಎಂಬುದು ಸಿದ್ಧರಾಮಯ್ಯ ಅವರಿಗೆ ಗೊತ್ತು!  ಯಾವಾಗ ಕಾಂಗ್ರೆಸ್ ಪಕ್ಷ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿತೋ? ಆಗ ತೊಡಕು ಅನುಭವಿಸುವ ಸ್ಥಿತಿಗೆ ತಲುಪಿದ್ದು ಜೆಡಿಎಸ್. ಯಾಕೆಂದರೆ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿ …

ಹಣಕಾಸು ಬಿಕ್ಕಟ್ಟನ್ನು ತುರ್ತಾಗಿ ಪರಿಹರಿಸದಿದ್ದರೆ ಪಾಕಿಸ್ತಾನವೂ ಶ್ರೀಲಂಕಾದಂತೆ ‘ಪಾಪರ್’ ಆಗುವ ಸಾಧ್ಯತೆ ಇದೆ! ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರವನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಷಹಬಾಜ್ ಷರೀಫ್ ಅವರಿಗೆ ಆರಂಭದಲ್ಲಿಯೇ ಕಠಿಣ ಸವಾಲು ಎದುರಾಗಿದೆ. ದೇಶ ಹಿಂದೆಂದೂ ಕಾಣದಂಥ ಹಣಕಾಸು ಬಿಕ್ಕಟ್ಟನ್ನು ಎದುರಿಸುತ್ತಿದ್ದು …

Stay Connected​
error: Content is protected !!