Mysore
25
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಅಧಿಕಾರ ಬಯಸುವ ಪಕ್ಷಗಳು ಉದ್ಯೋಗದ ಭರವಸೆ ನೀಡಲಿ ಕರ್ನಾಟಕದಲ್ಲೀಗ 2022ರ ಚುನಾವಣೆ ಸಂದರ್ಭ. ಚುನಾವಣೆ ಸಮೀಪಸುತ್ತಿದ್ದಂತೆ ಎಲ್ಲ ರಾಜಕೀಯ ಪಕ್ಷಗಳವರೂ ತಂತಮ್ಮ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಭರವಸೆಗಳನ್ನು ನೀಡುತ್ತಿದ್ದಾರೆ. ಒಂದು ಪಕ್ಷ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ …

ಈ ಮನೆಯ ಒಂದೊಂದು ಗೋಡೆ, ಕಂಬ, ಕಿಟಿಕಿಗಳೂ ಒಂದೊಂದು ಕಥೆ ಹೇಳುತ್ತವೆ. ಬರೋಬ್ಬರಿ ನೂರು ವರ್ಷಗಳಿಂದ ಅಲ್ಲೇ ನಿಂತು ಬೆಳೆಯುತ್ತಿರುವ ಊರನ್ನು, ಉರುಳುತ್ತಿರುವ ಕಾಲವನ್ನು, ಬದಲಾಗುತ್ತಿರುವ ಪೀಳಿಗೆಯನ್ನು ನೋಡುತ್ತಾ ಬಂದಿರುವ ಈ ಮನೆಗೆ ತನ್ನದೇ ಆದ ವೈಶಿಷ್ಟ್ಯ, ಐತಿಹ್ಯ ಎರಡೂ ಇವೆ. …

ಸಂವಿಧಾನವು 1950ರ ಜನವರಿ 26ರಂದು ಭಾರತ ಗಣರಾಜ್ಯವು ತನಗೆ ತಾನೇ ನೀಡಿಕೊಂಡ ನ್ಯಾಯಸಂಹಿತೆ. ಬಾಬಾಸಾಹೇಬರು ರೂಪಿಸಿದ ಸಮಪಾಲು ಸಮಬಾಳುವೆಯ ಸಂಹಿತೆ. ಪ್ರಜೆಗಳು- ಪ್ರಭುತ್ವದ ನಡುವಣ ವ್ಯಾಪ್ತಿ ನಿರ್ಣಯದ ಕರಾರು. ಈ ಕರಾರನ್ನು ಶಿಥಿಲಗೊಳಿಸುವ ಅಧಿಕಾರ ಯಾರಿಗೂ ಇಲ್ಲ. ಆದರೆ ತನ್ನನ್ನು ತಾನು …

ಆ ದಿನ ಕುವೆಂಪು ಮನೆಗೆ ಹೋದಾಗ ಹಿಂಬಾಗಿಲಿನಲ್ಲಿ ಹಣ್ಣಮ್ಮ ನಿಂತಿದ್ದಳು. ನಮ್ಮನ್ನು ನೋಡಿದ ಕೂಡಲೆ ‘ವಸಿ ಕುಕ್ಕೆ ಇಳಿಸಣ್ಣ’ ಎಂದು ಮನವಿ ಮಾಡಿದಳು. ಅಷ್ಟರಲ್ಲಿ ತಾರಿಣಿ, ‘ಏನ್ ಹೋದ್ ವಾರ ಬರಲೇ ಇಲ್ಲವಲ್ಲ’ ಎಂದಾಗ. ‘ಬೆಟ್ಟಕ್ಕೆ ಹೋಗಿದ್ದೆ. ಸುಸ್ತಾಗಿವ್ನಿ ವಸಿ ಕಾಫಿ …

ಅಭಿಷೇಕ್ ವೈ.ಎಸ್. abhishek.nenapu@gmail.com ಸಂಬಂಧಗಳೇ ಹಾಗೆ ಎಲ್ಲಿ ಯಾರೊಂದಿಗೆ ಬೆಸೆದುಕೊಂಡುಬಿಡುತ್ತವೆಯೋ ಗೊತ್ತೇ ಆಗುವುದಿಲ್ಲ. ಗಂಗೋತ್ರಿಯ ಮಣ್ಣಿನ ಗುಣವೇ ಅಂತಹದ್ದು. ಎಲ್ಲಿಂದಲೋ ಬಂದವರು ನೆನಪುಗಳನ್ನುಳಿ ಮತ್ತೆ ದೂರಕ್ಕೆ ಹೊರಟುಬಿಟ್ಟಿರುತ್ತಾರೆ, ಮತ್ತೆ ಸಿಗಲಾರದಂತೆ. ಆಶ್ಚರ್ಯವೆಂದರೆ ಇಲ್ಲಿ ಮರಗಳೂ ಮಾತಾಡುತ್ತವೆ. ಕಲ್ಲುಬೆಂಚುಗಳೂ ಕಥೆ ಹೇಳುತ್ತವೆ. ಕ್ಯಾಂಟೀನಿನ …

ನವದೆಹಲಿ: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ ₹313 ಕೋಟಿ ಗಳಿಕೆ ಕಂಡಿದೆ. ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ …

ಚಾಮರಾಜನಗರ: ನಗರದ 16ನೇ ವಾರ್ಡ್‌ಗೆ ಸೇರಿದ ರೈಲ್ವೆ ಬಡಾವಣೆಯ ನಾಯಕರ ಬೀದಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಬೀದಿಯ ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು. ಬೀದಿಯಲ್ಲಿ ಜಮಾಯಿಸಿದ ನಿವಾಸಿಗಳು ನಗರಸಭೆ ವಿರುದ್ದ ಘೋಷಣೆ ಕೂಗಿ …

ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿದ ಜನ ಧ್ವನಿ ಬಿ ವೆಂಕಟೇಶ್ ಹನೂರು : ಭಾರತೀಯ ಜನತಾ ಪಕ್ಷ ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಕ್ಷೇತ್ರ ವ್ಯಾಪ್ತಿಯ ಕೌದಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿ ಜನ ಧ್ವನಿ ಬಿ ವೆಂಕಟೇಶ್ …

ಹನೂರು : ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಸರಿದೂಗಿಸಲು ಕಲಿಕಾ ಚೇತರಿಕೆ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನೋಡಲ್ ಅಧಿಕಾರಿ ಚುಂಚಯ್ಯ ತಿಳಿಸಿದರು. ತಾಲೂಕಿನ ಒಡೆಯರ್ ಪಾಳ್ಯ ಕ್ಲಸ್ಟರ್ ನ ಒಡೆಯರ ಪಾಳ್ಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ …

ಹನೂರು : ತಾಲೂಕಿನ ಶಾಗ್ಯ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 25 ಕೋಟಿ ಅನುದಾನದಲ್ಲಿ ಹನೂರು ವಿಧಾನಸಭಾ …

Stay Connected​
error: Content is protected !!