Mysore
20
few clouds

Social Media

ಸೋಮವಾರ, 05 ಜನವರಿ 2026
Light
Dark

Archives

HomeNo breadcrumbs

ಮೈಸೂರಿನಲ್ಲಿ ಪತಂಜಲಿ ಯೋಗ ಸಮಿತಿ, ಬಾಬಾ ರಾಮದೇವ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ), ಸಿದ್ಧ ಸಮಾಧಿ ಯೋಗ, ಆರ್ಟ್ ಆಫ್ ಲಿವಿಂಗ್, ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಜಿ.ಎಸ್.ಎಸ್ ಯೋಗ ಸಂಸ್ಥೆ, ಮೈಸೂರು ಯೋಗ ಒಕ್ಕೂಟ, ಯೋಗ ಭಾರತ್, …

ಹಿಂಸೆಯ ಯುಗದಲ್ಲಿ ಸಾವು ಎನ್ನುವುದು ಕೇವಲ ಅಂಕಿಅಂಶಗಳಿಗೆ ಸೇರ್ಪಡೆಯಾಗುವ ಒಂದು ದತ್ತಾಂಶವಾಗಿರುವ ಸಂದರ್ಭದಲ್ಲಿ ರಜನಿ ಬಾಲಾ ಎಂಬ ಶಿಕ್ಷಕಿಯ ಸಾವು ಸಹ ನೆನೆಗುದಿಗೆ ಬೀಳುವುದು ಸಹಜ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ ೩೬ ವರ್ಷದ ಶಿಕ್ಷಕಿ ರಜನಿ …

  ಅಂತಿಮ ಭಾಗ ಅಕ್ರಮ ಮಾರ್ಗದಲ್ಲೇ ಪಾಸಾಗುತ್ತಾ ಬಂದವರು, ದೊಡ್ಡ ಹುದ್ದೆಗಳನ್ನು ಅನಾಯಾಸವಾಗಿ ಗಿಟ್ಟಿಸಿದವರು ಇಂಥವರೆಲ್ಲ ಅದು ಹೇಗೆ ಇಲಾಖೆಯಲ್ಲಿ ಬರಕತ್ತಾಗುತ್ತಾರೆ? ಎಂಬ ಪ್ರಶ್ನೆಗಳನ್ನು ಕೇಳುವುದುಂಟು. ಸೊಣಗಗಳೆಲ್ಲ ಅಂದಣವನೇರುವುದಾದರೆ ಕಷ್ಟಪಟ್ಟೇಕೆ ಓದಬೇಕು? ಸರ್ಟಿಫಿಕೇಟ್ ಒಂದಿದ್ದರೆ ಸಾಕು. ಯಾವ ಹುದ್ದೆಯಲ್ಲಾದರೂ ಕೂರಬಹುದು ಎಂದಾದರೆ …

ಯೋಗ ಎಂದ ತಕ್ಷಣ ಥಟ್ಟನೆ ಮೈಸೂರಿನ ಇತಿಹಾಸ ಚಕ್ರ ಒಂದೂ ಮುಕ್ಕಾಲು ಶತಮಾನದ ಹಿಂದೆ ಓಡುತ್ತದೆ. ಶತಮಾನಗಳ ಹಿಂದೆಯೇ ಋಷಿ ಮುನಿಗಳು ಯೋಗದ ಪರಂಪರೆ ಮುಂದುವರಿಸಿಕೊಂಡು ಬಂದಿರುವುದನ್ನು ಕಾಣಬಹುದಾಗಿದೆ. ಕುಟೀರಗಳು, ಆಶ್ರಮಗಳಲ್ಲಿ ಮಾತ್ರ ಸೀಮಿತಗೊಂಡಿದ್ದ ‘ಯೋಗ’ ಜಾಗತೀಕರಣದ ಹಿನ್ನೆಲೆಯಲ್ಲಿ ವಿಶ್ವವ್ಯಾಪಿಯಾಗಿದೆ. ಸಾವಿರಾರು …

    ರೈತನ ಆದಾಯ ಧ್ವಿಗುಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಳಿಂದ ಹಲವಾರು ಯೋಜನೆ ದಾ.ರಾ.ಮಹೇಶ್, ವೀರನಹೊಸಹಳ್ಳಿ. ಸರ್ಕಾರಿ ಇಲಾಖೆಗಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು …

ಕಪ್ಪೆ ಅನ್ನುವ ಉಭಯವಾಸಿ ಭೂಮಿಯಲ್ಲಿ ಯಾಕಿದೆ ಎಂದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಕಪ್ಪೆ ಅಂದರೆ ಕಪ್ಪೆ ಅಷ್ಟೇ! ಉಭಯವಾಸಿ ಎಂಬ ಉತ್ತರಕ್ಕಿಂತ ಹೆಚ್ಚಿನದ್ದನ್ನು ಹೆಚ್ಚಿನವರಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಪ್ರಸ್ತುತ ಅಧ್ಯಯನಗಳ ಪ್ರಕಾರ ಕಪ್ಪೆಗಳ ಸಂಖ್ಯೆ ಮತ್ತು ಕಪ್ಪೆಗಳ ಪ್ರಭೇದಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಕೃಷಿಗೆ …

* ದೇಶದ ರೈತರಿಗೆ ವಾರ್ಷಿಕ ೬,೦೦೦ ರು. ಸಹಾಯಧನವನ್ನು ಒದಗಿಸುವ ಪಿಎಂ ಕಿಸಾನ್ ಯೋಜನೆ * ಕೆವೈಸಿ ಮಾಡಿಸಿಕೊಳ್ಳುವ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಜು. ೩೧ರವರೆಗೆ ವಿಸ್ತರಿಸಿದೆ * ಇ-ಕೆವೈಸಿ ಒಟಿಪಿ ಆಧಾರಿತವಾಗಿರುತ್ತದೆ ದೇಶದ ರೈತರಿಗೆ ವಾರ್ಷಿಕ ೬,೦೦೦ ರು. …

ನಾವು ಹೆಚ್ಚು ಅಪಾಯಕ್ಕೊಳಗಾಗುತ್ತಿರುವ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಹಳೆಯ ಅಧಿಕಾರ ಸಂರಚನೆಗಳು ಶಿಥಿಲವಾಗುತ್ತಿವೆ. ಹೊಸ ಸಂರಚನೆಗಳು ಉದಯಿಸುತ್ತಿವೆ. ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳಲು ದೇಶಗಳು ಮುಗಿಬೀಳುತ್ತಿವೆ. ಈ ಹೊಸ ಜಾಗತಿಕ ಆಟದಲ್ಲಿ ಬೃಹತ್ ಜನಸಂಖ್ಯೆಯನ್ನು ಹೊಂದಿರುವ ಭಾರತ ಅನಿವಾರ್ಯವಾಗಿ ಮಹತ್ತರವಾದ ಪಾತ್ರ ವಹಿಸುತ್ತದೆ ಎನ್ನುವುದಕ್ಕೆ …

ಕೃಷಿ ಪ್ರಧಾನ ಜಿಲ್ಲೆಗಳಲ್ಲಿ ಒಂದಾಗಿರುವ ಮಲೆನಾಡಿನ ಕೊಡಗಿನಲ್ಲಿ ವನ್ಯಜೀವಿ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೊಮ್ಮೆ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಹುಲಿ ಹಾವಳಿಯೂ ಕಾಣಿಸಿಕೊಂಡು ಜನ-ಜಾನುವಾರುಗಳಿಗೆ ಕಂಟಕವಾಗಿದೆ. ಇದರ ಜತೆಗೆ ಚಿರತೆ, ಕಾಡುಕೋಣ, ಕಾಡೆಮ್ಮೆ, ಕಾಡುಹಂದಿ, …

Stay Connected​
error: Content is protected !!