ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ …
ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ …
ಆ ದಿನ, ಯಾವುದೋ ಒಳ ಸಂಚಿನಂತೆ ಇಡೀ ಸನ್ನಿವೇಶ ನಮ್ಮ ಪರವಾಗಿ ನಿರ್ಮಾಣ ಗೊಂಡಿತ್ತು. ಬೆಳಕು ಬೇಗನೆ ಮಾಯವಾಗ ಬಹುದೆಂಬ ಆತಂಕದಿಂದ, ಇಬ್ಬರೂ ಸ್ವಲ್ಪ ಚುರುಕಾಗಿ ವಿಭಿನ್ನ ಕೋನಗಳಿಂದ ಫೋಟೋ ತೆಗೆಯಲು ಆರಂಭಿಸಿ ದೆವು. ಎಲ್ಲವನ್ನೂ ಗಮನಿಸುತ್ತಿದ್ದ ಕುವೆಂಪು ‘ಅಣ್ಣಾ ...ಇವತ್ತು …
ಅಜಿತ್ ರಾನಡೆ ಕೋವಿಡ್ ನಡುವೆಯೂ ದಕ್ಷಿಣ ಏಷ್ಯಾದ ನೆರೆ ರಾಷ್ಟ್ರಗಳು ಜನಗಣತಿ ನಡೆಸಿವೆ. ಆದರೆ ನಮ್ಮಲ್ಲಿ ನಡೆಯದಿರುವುದು ಕಳವಳಕಾರಿಯಾಗಿದೆ. ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆಸುವ ಪರಂಪರೆಯನ್ನು ನೂರು ವರ್ಷಗಳಿಂದಲೂ ಅನುಸರಿಸಿಕೊಂಡು ಬರಲಾಗಿದೆ. ಕೇವಲ ಅಭಿವೃದ್ಧಿ ದೇಶಗಳ ಪೈಕಿಯಷ್ಟೇ ಅಲ್ಲದೆ ಜಗತ್ತಿನ …
ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ …
ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು. ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ …
ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ. …
ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22) ಮೃತಪಟ್ಟವರು. ಆಕೆಯ ಪತಿ ನಾಗೇಂದ್ರಸ್ವಾಮಿ ಅವರಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ …
ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಬೆಟ್ಟಗೇರಿ …
ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ …
ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ 65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು ಕೈಗೆ ಮುರಿತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ …