Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22) ಮೃತಪಟ್ಟವರು. ಆಕೆಯ ಪತಿ ನಾಗೇಂದ್ರಸ್ವಾಮಿ ಅವರಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ …

ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಬೆಟ್ಟಗೇರಿ …

ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ …

ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ  65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು ಕೈಗೆ ಮುರಿತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ‌. ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ …

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್‌ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ …

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ. ಮೈಸೂರು :  ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ …

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್ ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ತಾಲ್ಲೂಕಿನಲ್ಲಿ ಬರುವ ಗ್ರಾಮಗಳಿಗೆ ಸ್ಮಶಾನ,ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡುವ …

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್‌ ಮಾಹಿತಿ ಹಂಚಿಕೊಂಡಿದೆ. ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ …

ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ …

Stay Connected​
error: Content is protected !!