Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್  ಶುಕ್ರವಾರ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ವಿಶ್ವನಾಥ್ ಕೆಲ ವರ್ಷಗಳ ಹಿಂದೆ …

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯ’ಳಿಗೆ ಮೂರು (2ಗಂಡು, 1 ಹೆಣ್ಣು) ಮರಿ ಜನಿಸಿದ್ದವು. ಪ್ರಸ್ತುತ ಈ …

ಕರಾಚಿ (ಪಾಕಿಸ್ತಾನ): ಮುಕ್ತ ಮತ್ತು ಅಂತರಬ್ಯಾಂಕ್ ಮಾರುಕಟ್ಟೆಯಲ್ಲಿ ರೂಪಾಯಿ ಅಪಮೌಲ್ಯದ ನಂತರ, ಪಾಕಿಸ್ತಾನದ ಸ್ಟಾಕ್ ಎಕ್ಸ್‌ಚೇಂಜ್ (ಪಿಎಸ್‌ಎಕ್ಸ್) ಬೆಂಚ್‌ಮಾರ್ಕ್ ಸೂಚ್ಯಂಕವು 1,000 ಅಂಕಗಳಿಗಿಂತ ಹೆಚ್ಚು ಏರಿಕೆ ಕಂಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಆರಿಫ್ ಹಬೀಬ್ …

ಸಾಂಸ್ಕೃತಿಕ ನಗರದಲ್ಲಿ ಜರುಗಿದ ಮದುವೆಗೆ ಸಿನಿತಾರೆಯರು ಮತ್ತು ರಾಜಕೀಯ ಗಣ್ಯರು ಸಾಕ್ಷಿ ಮೈಸೂರು: ಚಂದನವನದ ಖ್ಯಾತ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಅವರು ನಗರದಲ್ಲಿ ಗುರುವಾರ(ಜ.೨೬) ನೆರವೇರಿತು. ಮದುವೆಗೆ ಎರಡೂ ಕುಟುಂಬದ ಸದಸ್ಯರು, ಸ್ನೇಹಿತರು, ಸಾಕಷ್ಟು ಸಿನಿತಾರೆಯರು ಮತ್ತು …

ವಡೋದರಾ (ಗುಜರಾತ್)​: ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್​ ಪಟೇಲ್​ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ …

ಬೆಂಗಳೂರು : ವರನಟ ಡಾ. ರಾಜ್​ಕುಮಾರ್ ನಟನೆಯ ‘ಸಾಕ್ಷಾತ್ಕಾರ’ ಸಿನಿಮಾ 1971ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ನಟಿಸಿದ್ದ ನಟಿ ಜಮುನಾ ಅವರು ಇಂದು ನಿಧನರಾಗಿದ್ದಾರೆ. ಹೈದರಾಬಾದ್​ನಲ್ಲಿ ವಾಸವಾಗಿದ್ದ ಅವರು ಇಂದು ಬೆಳಿಗ್ಗೆ  ನಿಧನರಾಗಿದ್ದಾರೆ. ಅವರು ತೆಲುಗು, ತಮಿಳು ಜತೆ ಕನ್ನಡ …

ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸುವುದೇ ಪ್ರತಿಯೊಬ್ಬ ಪ್ರಜೆಯ ಆದ್ಯತೆಯಾಗಬೇಕಿದೆ - ನಾ ದಿವಾಕರ ಭಾರತ ತನ್ನ 74ನೇ ಗಣತಂತ್ರ ದಿನವನ್ನು ಆಚರಿಸುತ್ತಿದೆ. ಅಂದರೆ ಸ್ವತಂತ್ರ ಭಾರತ ತನ್ನದೇ ಆದ ಒಂದು ಸಂವಿಧಾನವನ್ನು ತನಗೇ ಅರ್ಪಿಸಿಕೊಂಡು73 ವರ್ಷಗಳು ಕಳೆದಿವೆ. ‘ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ’ …

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರಿಗೆ ಒಲಿದಿದೆ. ಇದಕ್ಕೂ ಮುನ್ನ …

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ …

ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು …

Stay Connected​
error: Content is protected !!