ಕೊಡಗಿನಲ್ಲಿ ವಿಶೇಷ ಕಿತ್ತಳೆ ತಳಿಗೆ ಸುಮಾರು ೧೮೦ ವರ್ಷಗಳ ಹಿಂದಿನ ಇತಿಹಾಸವಿದೆ.ಹಿಂದೊಮ್ಮೆ ಸಾವಿರ ಲಾರಿಗಳ ಕಿತ್ತಳೆ ಲೋಡು ಕೊಡಗಿಂದ ಹೊರಡುತ್ತಿತ್ತು.ನಂತರ ದಿನಗಳಲ್ಲಿ ಗ್ರೇನಿಂಗ್ ರೋಗ ಬಾಧೆಯಿಂದ ಕೊಡಗಿನ ಕಿತ್ತಳೆಯ ವೈಭವ ಇಳಿಮುಖವಾಯಿತು. ಅದರ ಜಾಗವನ್ನು ನಾಗಪುರದ ಕಿತ್ತಳೆ ಆವರಿಸಿಕೊಂಡಿತ್ತು. ಈಗ ರೋಗ …










