Mysore
29
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ …

ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ …

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 …

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಸರ್ವಾಧಿಕಾರಿ ವರ್ತನೆ ಮತ್ತು ಲೈಂಗಿಕ ಕಿರುಕುಳ ಕುರಿತು ಬೆಚ್ಚಿ ಬೀಳಿಸುವ ಆಪಾದನೆಗಳು ಬಯಲಿಗೆ ಬಂದಿವೆ. ಈ ಆಪಾದನೆಗಳನ್ನು ಮಾಡಿರುವವರು ದೇಶಕ್ಕೆ ದೊಡ್ಡ ಹೆಸರು ತಂದಿರುವ ಕುಸ್ತಿ ಕ್ರೀಡಾಳುಗಳು. ಮಹಿಳಾ ಕ್ರೀಡಾಳುಗಳಿಗೆ ಲೈಂಗಿಕ ಕಿರುಕುಳದ ಆಪಾದನೆಗಳು ಇದೇ …

‘ಸುಂದರಿ’ ಅಮೆರಿಕದ ಆರ್ಬಾನಿ ಗೇಬ್ರಿಯಲ್ ‘ಭುವನಸುಂದರಿ’ಯಾಗಿ ಆಯ್ಕೆಯಂತೆ. ಆಗಲಿ-ಆದರೆ ನಮ್ಮ ನಮ್ಮ ಮನೆಯಾಕೆಯರೇನು ಕಡಿಮೆ? ‘ಭವನ ಸುಂದರಿ’ಯರಲ್ಲವೆ? -ಸಿಪಿಕೆ, ಮೈಸೂರು ಡಿ.ಬಿ.ಕುಪ್ಪೆ ಶಾಲೆಗೆ ಆಟದ ಮೈದಾನ ಬೇಕು ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ  ಪಂಚಾಯಿತಿ  ವ್ಯಾಪ್ತಿಯಲ್ಲಿ ಗಿರಿಜನ ಹಾಡಿಗಳು ಸೇರಿದಂತೆ ಸುಮಾರು …

‘ಉಚಿತ ವಿದ್ಯುತ್ ಘೋಷಣೆ’: 48 ಸಾ.ಕೋಟಿ ರೂ. ಸಾಲದಲ್ಲಿದೆ ಇಂಧನ ಇಲಾಖೆ ಹಾಸನ:  ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ  ಬದುಕಿರುವಾಗಲೇ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ  ಹೇಳಿದರು. ಈ ಬಗ್ಗೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯದಲ್ಲಿ ಪಂಚಯಾತ್ರೆ …

ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. ಸ್ಮಶಾನ ಭೂಮಿ ಎದುರು …

ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ  ಜರುಗಿದವು. ಅಮಾವಾಸ್ಯೆ ಅಂಗವಾಗಿ ದೇಗುಲದ ಗರ್ಭಗುಡಿ ಸೇರಿದಂತೆ ಸುತ್ತ ಮುತ್ತಲಿನ ಆವರಣವನ್ನು ಸಿಂಗರಿಸಲಾಗಿತ್ತು. ಬೆಳಗಿನ ಜಾವ ದೇವಾಲಯದ ಅರ್ಚಕರಿಂದ …

ಗುಂಡ್ಲುಪೇಟೆ: ತಾಲ್ಲೂಕಿನ ಕುರುಬ ಜನಾಂಗದ ಮುಖಂಡ ಎಲ್.ಸುರೇಶ್ ಕಾಂಗ್ರೆಸ್ ತೊರೆದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿಯೇ ಇದ್ದ ಎಲ್.ಸುರೇಶ್ ಬಿಜೆಪಿ ಮಂಡಲಾಧ್ಯಕ್ಷರಾಗಿದ್ದರು. ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ …

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ. ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ವರದಿಾಂಗಿದೆ. ೪೨ ವರ್ಷದ ಜಸಿಂಡ …

Stay Connected​
error: Content is protected !!