Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮಡಿಕೇರಿ: ಪೋಷಕರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ …

ಮಡಿಕೇರಿ: ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು  2017ರಲ್ಲಿ ಮರು ವ್ಯಾಖ್ಯಾನಿಸಿದ ಮಾನದಂಡದಡಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ …

ಸುಂಟಿಕೊಪ್ಪ: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸವನ್ನು ತಂದು ಪಟ್ಟಣದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಮಡಿಕೇರಿ ಆಜಾದ್ ನಗರದ ಬಶೀರ್ ಎಂಬವರ ಪುತ್ರ ಜಮೀರ್ ಎಂಬವರು ಕಾರಿನಲ್ಲಿ ತಂದು ವಾರಾಟ ಮಾಡುತ್ತಿದ್ದನ್ನು ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ …

ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು …

ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್‌ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ …

ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು  ಸ್ಯಾಂಟ್ರೊ ರವಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಟ್ರೊ ರವಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ವಿಚಾರಣೆ ಮಾಡಿದರೆ ತಮ್ಮ ಬಣ್ಣ ಬಯಲಾಗುತ್ತೆ ಎಂದು ಸರ್ಕಾರ ಅವನನ್ನು ರಕ್ಷಣೆ ಮಾಡುತ್ತಿದೆ. ಸ್ಯಾಂಟ್ರೊ ರವಿ ಒಬ್ಬ ಕುಖ್ಯಾತ …

ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ …

ರಾಯಪುರ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಬಾರಿ ಶುಭಮನ್ ಗಿಲ್ ಅಬ್ಬರದ ದ್ವಿಶತಕದ ಬಲದಿಂದ ಭಾರತ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 12 ರನ್‌ಗಳ ಅಂತರದಿಂದ ಜಯ …

ಮಡಿಕೇರಿ: ಮಧ್ಯವರ್ತಿಯ ವಂಚನೆಗೆ ಸಿಲುಕಿ ಕುವೈತ್‌ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಿದ್ದಾಪುರದ ಕರಡಿಗೋಡು ಗ್ರಾಮದ ಪಾರ್ವತಿ ಅವರ ರಕ್ಷಣೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ. ವಿಸಿಟಿಂಗ್ ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾನು ಸೇರಿದಂತೆ ಐವರು ಮಹಿಳೆಯರನ್ನು ಒಂದು ಹಾಸ್ಟೆಲ್ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದು, …

ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ ಮೈಸೂರು: ವನ್ಯಪ್ರಾಣಿಗಳ ವೀಕ್ಷಣೆಗಾಗಿ ಮೃಗಾಲಯಗಳಿಗೆ ಬರುವವರಿಗೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮೃಗಾಲಯ ಮತ್ತು ಅಲ್ಲಿನ ಪ್ರಾಣಿ ಸಂರಕ್ಷಣೆ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸಂಜಯ್ ಕುಮಾರ್ …

Stay Connected​
error: Content is protected !!