Mysore
28
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಚಿರಂಜೀವಿ ಎಸ್. ಹುಲ್ಲಹಳ್ಳಿ ಮೈಸೂರು: ಸಮಗ್ರ ಕೃಷಿ ಪದ್ಧತಿಯ ‘ಕೃಷಿ ಬ್ರಹ್ಮಾಂಡ’ ಸುತ್ತೂರು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದು, ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಸಣ್ಣ ಹಿಡುವಳಿದಾರರು ಒಂದು ಎಕರೆ ಪ್ರದೇಶದಲ್ಲಿ ಹಲವು ಬಗೆಯ ಬೆಳೆಗಳನ್ನು ಬೆಳೆದು ಹೇಗೆ ಜೀವನ ನಿರ್ವಹಣೆ ಮಾಡಬಹುದು ಎಂಬುದನ್ನು …

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು …

ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ …

ಪ್ರೊ.ಅರವಿಂದ ಮಾಲಗತ್ತಿ, ಹಿರಿಯ ಸಾಹಿತಿ ಪ.ಮಲ್ಲೇಶ್ ಅವರು ‘ಇನ್ನಿಲ್ಲ’ ಎನ್ನುವ ಸುದ್ದಿಯನ್ನು ದೂರವಾಣಿಯ ಮೂಲಕ ರಶ್ಮಿ ಕೋಟಿ ಅವರಿಂದ ಕೇಳಿ ಒಂದು ಕ್ಷಣ ನಿಶ್ಚಲವೆನಿಸಿತು. ನಾಡಿನ ಹಿರಿಯ ಹೋರಾಟ ಜೀವಿ ಈ ನೆಲದೊಂದಿಗೆ, ನಮ್ಮೊಂದಿಗೆ ಇನ್ನೂ ಬಹುಕಾಲ ಒಡನಾಡಬೇಕಿದ್ದ ವ್ಯಕ್ತಿತ್ವ. ಇವರು …

ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ …

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ, ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ …

ಇ-ಬಸ್ ಸಂಚಾರ ಸ್ವಾಗತಾರ್ಹ ಇತ್ತೀಚೆಗೆ ಮೈಸೂರು - ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ ಪ್ರಯಾಣ ದರ 200ರೂ.ಗಳಿದ್ದು, ಕೇವಲ 2 ಗಂಟೆ ಪ್ರಯಾಣದಲ್ಲಿ ಈ ಐಷಾರಾಮಿ ಬಸ್‌ನಲ್ಲಿ …

ಗುಂಡ್ಲುಪೇಟೆ: ತಾಲ್ಲೂಕಿನ ಸೀಗೇವಾಡಿ ಗ್ರಾಮದ ಹೊರವಲಯದಲ್ಲಿರುವ  ದೇವಸ್ಥಾನ ಆಸ್ತಿ ಕಬಳಿಕೆ ಯತ್ನ ಪ್ರಕರಣ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲವೆಂಬ ಆರೋಪದ ಮೇಲೆ ಬೇಗೂರು ಪೊಲೀಸರ ವಿರುದ್ದ ಠಾಣೆ ಮುಂದೆ ಹಿಂದೂ ಜಾಗರಣಾವೇದಿಕೆ ಪ್ರತಿಭಟನೆ ನಡೆಸಿದ್ದಾರೆ. ದೇವಸ್ಥಾನದ  ಪ್ರದೇಶವನ್ನು ಅತಿಕ್ರಮವಾಗಿ ವಶಪಡಿಸಿಕೊಳ್ಳಲು ಪಕ್ಕದ …

ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ. ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು …

ಮೈಸೂರು :  ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿದ್ಯುತ್ ಬಿಲ್ ಪಾವತಿಸಲು ಸೂಕ್ತವಾದ ಅನುದಾನ ಲಭ್ಯವಿಲ್ಲದ ಕಾರಣ, ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿದೆ ಇರುವುದರಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಅದನ್ನು ತಾವುಗಳು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು …

Stay Connected​
error: Content is protected !!