Mysore
22
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್‌ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, …

ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ …

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ …

ಚಾಮರಾಜನಗರ : ನಗರದಲ್ಲಿನ ವರನಟ ಡಾ.ರಾಜಕುಮಾರ್ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘ ಮತ್ತು ಜೊಳಿಗೆ ಪ್ರಕಾಶನದ ಸಹಯೋಗದಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಚಾ.ನಗರದ ಸರ್ಕಾರಿ ಪದವಿ …

ಮದ್ಯ ಖರೀದಿಗೆ ಇದ್ದ ವಯೋಮಿತಿ 18 ವರ್ಷಕ್ಕೆ ಇಳಿಕೆ ಪ್ರಸ್ತಾಪ ಬಿ.ಎನ್.ಧನಂಜಯಗೌಡ ಮೈಸೂರು: ಯುವ ಜನತೆಯನ್ನು ಮಾನಸಿಕ ಮತ್ತು ದೈಹಿಕವಾಗಿ ಬಲಿಷ್ಠವಾಗಿಸಬೇಕಾದ ಸರ್ಕಾರ, ಅವರನ್ನು ನಶೆಯತ್ತ ದೂಡಲು ನಿರ್ಧರಿಸಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು …

ʼಎ-ಪ್ಲಸ್‌ʼ ಶ್ರೇಣಿಯಿಂದ ʼಎʼ- ಶ್ರೇಣಿಗೆ ಇಲಿದ ಮೈಸೂರು ವಿಶ್ವವಿದ್ಯಾಲಯ ವಿವಿಯ ಶೈಕ್ಷಣಿಕ ಗುಣಮಟ್ಟ ಕೆ.ಬಿ.ರಮೇಶನಾಯಕ                                        …

ಚರಂಡಿ ನೀರು ನಿಲ್ಲುತ್ತಿದ್ದ ರಸ್ತೆಗೆ ಹೊಸ ಪೈಪ್ ಲೈನ್ ಮೈಸೂರು: ಯುಜಿಡಿ ಸಮಸ್ಯೆಯಿಂದ ಚರಂಡಿಯ ನೀರು ನಿಂತು ದುರ್ವಾಸನೆ ಬೀರುತ್ತಿದ್ದ ರಸ್ತೆಗೆ ಹೊಸ ಪೈಪ್‌ಲೈನ್ ಅಳವಡಿಸುವ ಮೂಲಕ ಶುಚಿತ್ವ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದರೆ ಸಮಸ್ಯೆ …

ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸ್ವಾಗತಾರ್ಹ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವೊಂದನ್ನು ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ಹೊರವಲಯದ ಹಂಚ್ಯಾ-ಸಾತಗಳ್ಳಿಯ ವ್ಯಾಪ್ತಿಯಲ್ಲಿ ಸುಮಾರು ೨೦ಎಕರೆ ಭೂಮಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವನ್ನು ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳು ಹಾಗೂ …

ಮೊನ್ನೆ ಸೋಮವಾರ, ಜನವರಿ ೯ರಂದು ೯೫ನೇ ಅಕಾಡೆಮಿ ಪ್ರಶಸ್ತಿ(ಆಸ್ಕರ್)ಗಳಿಗೆ ಸ್ಪಧಿಸಲು ಅರ್ಹತೆ ಪಡೆದಿರುವ ೩೦೧ ಚಿತ್ರಗಳ ಪಟ್ಟಿ ಪ್ರಕಟವಾಯಿತು. ಹಾಲಿವುಡ್ ಪಾಲಿಗೆ ಸಿನಿಮಾಲೋಕದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಇದು. ಆದರೆ ಈಗ ಅದು ಹಾಲಿವುಡ್‌ಗೆ ಮಾತ್ರ ಸೀಮಿತವಾಗಿಲ್ಲ. ಇತರ ದೇಶಗಳೂ ಅಲ್ಲಿ …

ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. …

Stay Connected​
error: Content is protected !!