Mysore
21
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ …

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ 4 ನೇ ದಿನ ವೂ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಹಂಪಾಪುರ ಅರಣ್ಯ ಪ್ರದೇಶ ಮತ್ತು ವಿಧಾನ ಪರಿಷತ್‌ ಸದಸ್ಯ ಸಿ.ಎನ್ ಮಂಜೇಗೌಡರ ಫಾರಂ‌ಹೌಸ್ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ …

ಲಾಸ್‌ ಏಂಜಲೀಸ್‌(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ​ಎಸ್.​ಎಸ್.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್​​ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್​ಆರ್​ಆರ್​ 2022ರ ದಕ್ಷಿಣ ಚಿತ್ರರಂಗದ ಸೂಪರ್​ ಹಿಟ್ …

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ …

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್ ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ …

ಮೈಸೂರು ವಿಭಾಗದ ಸ್ವಚ್ಛ ಭಾರತ್ ಮಿಷನ್ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಬಯಲು ಮಲ-ಮೂತ್ರ ವಿಸರ್ಜನೆ ತಪ್ಪಿಸುವ ಜತೆಗೆ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರಾಮಸಭೆಗಳಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ …

 ಕಾಲೇಜುಗಳಲ್ಲಿ  ಶುಲ್ಕ ಕಡಿಮೆಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದೇ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಶುಲ್ಕದ ಭಾರಕ್ಕೆ ತತ್ತರಿಸಿರುವ ಅನೇಕ ಬಡ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣವವನ್ನೇ ಮೊಟಕುಗೊಳಿಸುವಂತಹ ಪರಿಸ್ಥಿತಿ ಎದುರಾಗಿದೆ. …

ಕರೆಂಟಿನ ಮುಖನೋಡದ ಸದರಿ ಬೀದಿಯು, ರಾತ್ರಿಯಾದರೆ ಕಗ್ಗತ್ತಲಲ್ಲಿ ಮುಳುಗುತ್ತಿತ್ತು. ನಾವು ದೆವ್ವದ ಭಯದಿಂದ ಹೊರಗೆ ಹೊರಡುತ್ತಿರಲಿಲ್ಲ. ಈ ಕತ್ತಲ ರಾಜ್ಯದಲ್ಲಿ ಹಳ್ಳದ ದಂಡೆಯಲ್ಲಿ ಅನೇಕ ಗೂಢ ಚಟುವಟಿಕೆ ನಡೆಯುತ್ತಿದ್ದವು. ಮಾಟಮಾಡಿ ಸೂಜಿಚುಚ್ಚಿದ ಕುಂಕುಮಭರಿತ ಮಣ್ಣಿನ ಗೊಂಬೆಯನ್ನು ಹೂಳಲು ಜನ ಬರುತ್ತಿದ್ದರು. ಒಮ್ಮೆ …

ಸಿದ್ದೇಶ್ವರ ಸ್ವಾಮೀಜಿ ಸುಮ್ಮನೆ ಒಂದು ಸುಂದರ ಕಥೆ ಇದು. ಒಬ್ಬ ತಾಯಿ ಮಗ ಇದ್ರು, ತಂದೆ ತೀರಿಕೊಂಡಿದ್ದ. ಆವಾಗ ತಾಯಿ ಮಗನನ್ನು ಬೆಳೆಸಿದ್ಲು. ಆದರೆ, ಮಗ ಒಂದೂ ಚಲೋ ಕೆಲಸ ಮಾಡ್ಲಿಲ್ಲ, ಏನೇನು ಮಾಡಬಾರದು ಅಂತ ತಾಯಿ ಹೇಳ್ತಿದ್ಲೊ ಅದನ್ನ ಮಾಡ್ತಾ …

ನಾ ದಿವಾಕರ ಕಾಲ ಕಾಲಕ್ಕೆ, ಐದು ವರ್ಷಗಳಿಗೊಮ್ಮೆ ಅಥವಾ ಪಕ್ಷಾಂತರ, ಆಪರೇಷನ್ ಕಮಲ ಮುಂತಾದ ಕಾರಣಗಳಿಂದ ಶಾಸನ ಸಭೆಯ ಅವಽ ಮುಗಿಯುವ ಮುನ್ನವೇ ನಡೆಯುವ ಚುನಾವಣೆಗಳು ಭಾರತದ ಪ್ರಜಾಪ್ರಭುತ್ವಕ್ಕೆ ಪುಷ್ಟಿ ನೀಡುವಂತಹ ಸಾಂವಿಧಾನಿಕ ಪ್ರಕ್ರಿಯೆ. ಚುನಾವಣಾ ಆಯೋಗ ತನ್ನ ನೂತನ ಅವತಾರದಲ್ಲಿ …

Stay Connected​
error: Content is protected !!