ವರ್ಷದ ಮೊದಲ ಪಂದ್ಯದಲ್ಲಿ ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ ಶತಕದಾಟ ಗುವಾಹಟಿ: ಕಿಂಗ್ ವಿರಾಟ್ ಕೊಹ್ಲಿ ಅವರ ದಾಖಲೆಯ 45ನೇ ಶತಕದ ಬಲದಿಂದ ಭಾರತ ಗುವಾಹಟಿಯಲ್ಲಿ ನಡೆದ 2023ನೇ ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 67 ರನ್ …
ವರ್ಷದ ಮೊದಲ ಪಂದ್ಯದಲ್ಲಿ ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ ಶತಕದಾಟ ಗುವಾಹಟಿ: ಕಿಂಗ್ ವಿರಾಟ್ ಕೊಹ್ಲಿ ಅವರ ದಾಖಲೆಯ 45ನೇ ಶತಕದ ಬಲದಿಂದ ಭಾರತ ಗುವಾಹಟಿಯಲ್ಲಿ ನಡೆದ 2023ನೇ ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 67 ರನ್ …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ. ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು …
ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ …
ಪ್ರೊ.ಆರ್.ಎಂ.ಚಿಂತಾಮಣಿ ನಾವು ಭಾರತೀಯರು ಅನೇಕ ಸಂದರ್ಭಗಳಲ್ಲಿ ಅನೇಕ ವಿಷಯಗಳಲ್ಲಿ ಗುರಿಯನ್ನು ಬಿಟ್ಟು ಬರಿ ಮಾರ್ಗವನ್ನೇ ಹಿಡಿದುಕೊಂಡು ಎಳೆದಾಡುತ್ತಿರುತ್ತೇವೆ. ಮುಖ್ಯ ಉದ್ದೇಶಗಳನ್ನೇ ಮರೆತು ಸಾಧನೆಗಳಿಗೆ ಜೋತುಬಿದ್ದಿರುತ್ತೇವೆ. ಮೂಲ ದೇವರನ್ನೇ ಗಮನಿಸದೆ ಪೂಜಾರಿ ಮಾಡಿದ ಅಲಂಕಾರಗಳನ್ನೇ ಹೊಗಳುತ್ತಾ ದೇವಸ್ಥಾನಗಳಲ್ಲಿ ಅಡ್ಡಬಿದ್ದು ‘ದರ್ಶನವಾಯಿತು’ ಎಂದು ಬೀಗುತ್ತೇವೆ. …
ದೆಹಲಿಯ 70 ವರ್ಷ ಪ್ರಾಯದ ದುರ್ಗಾ ಗೋಪಾಲ್ ಅವರು ನಿವೃತ್ತ ಬ್ಯಾಂಕ್ ಉದ್ಯೊಗಿ. ಎರಡು ಬಾರಿ ಕ್ಯಾನ್ಸರ್ ದಾಳಿಯಿಂದ ಬದುಕುಳಿದವರು. 2010ರಲ್ಲಿ ಅವರ ಮೇಲೆ ಸ್ತನ ಕ್ಯಾನ್ಸರ್ ದಾಳಿ ಮಾಡಿದಾಗ ಅವರ ಪತಿ ತೀರಿಕೊಂಡು ಕೆಲವು ತಿಂಗಳಾಗಿದ್ದವಷ್ಟೆ ಮತ್ತು ಅವರ ಮಕ್ಕಳು …
ಸಿದ್ದೇಶ್ವರ ಸ್ವಾಮೀಜಿ ಹಳ್ಳಿಯೊಳಗ ಬಾಳ ಸಣ್ಣ ಸಣ್ಣ ಮಾತು ಹೇಳ್ತಾರ. ಎಷ್ಟು ಚಲೋ ಹೇಳ್ತಾರ ಅವು ಎಲ್ಲ ಋಷಿಗಳ ಮಾತುಗಳಂಗ. ‘ಏನು ಊರ ಉಸಾಬರಿ, ಏನು ಮಾಡ್ತೀ ತಣ್ಣಗಿರು’. ಇದರ‍್ಯಾಗ ಬಾರೀ ಬಾರಿ ಅದ. ಏನಿಲ್ಲ ಹಳ್ಳಿ ಜನ ಹೇಳೋದು ಊರು …
6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ …
ಯಳಂದೂರು : ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ …
ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ. ಈ …
ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ. ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು …