Mysore
21
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ. ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ  ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …

ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ರಾಹುಲ್ ಅವರು, ನಗರದ ಎಲ್ ಆಂಡ್ ಟಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲದೇ, ಹೆಬ್ಬಾಳದ …

ಎಚ್ ಡಿ ಕೋಟೆ:  ಸಾಲ ಬಾಧೆಯಿಂದಾಗಿ ರೈತರೊಬ್ಬರು ಸಾವಿಗೆ  ಶರಣಾಗಿರುವ ಘಟನೆ ಹಂಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದಗ್ಗಲುಂಡಿ ಗ್ರಾಮದ ರೈತ ಬಸವೇಶ್ (50) ಎಂಬುವವರೇ ಸಾವಿಗೀಡಾದವರು. ರೈತ ಬಸವೇಶ್ ತಮ್ಮ ಗ್ರಾಮದ ಸಮೀಪದಲ್ಲಿರುವ ನಾಲ್ಕು ಎಕರೆ ಜಮೀನಿನಲ್ಲಿ ಹತ್ತಿರಾಗಿ ಟೊಮೊಟೊ ಅವರೇ …

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ  ಅರೇಪುರ ಗೇಟ್ ಸಮೀಪ  ಲಾರಿ ಮತ್ತು ಪ್ಯಾಸೆಂಜರ್ ಅಟೋ ನಡುವೆ ಡಿಕ್ಕಿಯಾದ ಪರಿಣಾಮ ಅಟೋದಲ್ಲಿ ಇದ್ದ ಮೈಸೂರು ಮೂಲದ   ಅರುಣ್ ಬಿನ್ ದೊರೆಸ್ವಾಮಿ, ಶರವಣ ಬಿನ್ ಲೋಕನಾಥ್, ಕೃಷ್ಣ ಬಿನ್ ಮುತ್ತುಕೃಷ್ಣ, ದರ್ಶನ್ …

ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ …

ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್‌ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ …

ಕೇಪ್ ಕ್ಯಾನವೆರಲ್ (ಅಮೆರಿಕ): 38 ವರ್ಷ ಹಳೆಯದಾದ ನಾಸಾ ಉಪಗ್ರಹವೊಂದು ಭಾನುವಾರ ರಾತ್ರಿ ಆಗಸದಿಂದ ಭೂಮಿಗೆ ಬಿದ್ದಿದೆ. ಉಪಗ್ರಹ ಭೂಮಿಗೆ ಬೀಳುತ್ತಿದ್ದರೂ ಅದರಿಂದ ಅಪಾಯದ ಸಾಧ್ಯತೆ ತೀರ ಕಡಿಮೆ ಎಂದು ನಾಸಾ ಹೇಳಿದೆ. ೨,೪೫೦ ಕೆ.ಜಿ ತೂಕದ ಉಪಗ್ರಹವು ಭೂಮಿಯ ವಾತಾವರಣ …

ಚಾಮರಾಜನಗರ: ರಾಜಕೀಯ ಪ್ರವೇಶಕ್ಕಾಗಿ ಬಿ.ಪುಟ್ಟಸ್ವಾಮಿ ಅವರು ಪೊಲೀಸ್ ಇನ್ಸ್​ಪೆಕ್ಟರ್​ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ. ಬಿ.ಪುಟ್ಟಸ್ವಾಮಿ ಅವರು ಪ್ರಸ್ತುತ ಮೈಸೂರಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಕಾನ್ಸ್​ಟೇಬಲ್, ಪಿಎಸ್​ಐ, ಇನ್ಸ್​ಪೆಕ್ಟರ್ ಸತತ​ ಆಗಿ 27 ವರ್ಷ …

ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮನವಿ ಮಾಡಿದರು. ತಾಲೂಕಿನ ಹಲಗಾಪುರ ಗ್ರಾಮದಲ್ಲಿ  ಕ್ರಾಂತಿವೀರ …

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು. ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ …

Stay Connected​
error: Content is protected !!