Mysore
22
broken clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಭಾಗ ೩ ಪ್ರಪಂಚದ ಮೂಲೆ ಮೂಲೆಯಿಂದ ಮೈಸೂರಿಗೆ ಯೋಗ ಕಲಿಯಲು ಸಹಸ್ರಾರು ಮಂದಿ ಬರುತ್ತಿದ್ದಾರೆ. ಇವರಿಗೆಲ್ಲ ಕೇವಲ ಯೋಗವನ್ನು ಮಾತ್ರ ಹೇಳಿಕೊಡದೇ ಸಂಸ್ಕಾರ, ಸಂಘಟನಾ ಕೌಶಲ್ಯ, ಪರಿಸರ ಕಾಳಜಿ, ಸ್ವಚ್ಛತೆ ಕುರಿತು ತಿಳಿಸಿಕೊಡುವ ಸಂಸ್ಥೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ. …

 ಚಾರ್ಲಿಯ ಮೊದಲ ವಾರಾಂತ್ಯ ಗಳಿಕೆ ೨೯ ಕೋಟಿ ಎಂದು ಇದಕ್ಕೆ ಸಂಬಂಧಿಸಿದ ಪ್ರಕಟಣೆಗಳು ಹೇಳಿವೆ. ಇದು ಕೂಡಾ ದಾಖಲೆಯದೇ! ಕೊರೋನಾ ವೈರಾಣು ಎರಡು ವರ್ಷಗಳ ಕಾಲ ಇಡೀ ಚಿತ್ರೋದ್ಯಮವನ್ನು ಸ್ಥಗಿತಗೊಳಿಸಿತ್ತು. ಈ ಸಂದರ್ಭದಲ್ಲೇ ಚಿತ್ರಮಂದಿರಗಳ ಬದಲು ಒಟಿಟಿ ತಾಣಗಳು ಗರಿಗೆದರಿದವು. ಚಿತ್ರಮಂದಿರಗಳ …

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ ೨೧ರಂದು ಮೈಸೂರಿನ ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ. ಇವರ ಜತೆ ಸುಮಾರು ೧೫ ಸಾವಿರಕ್ಕೂ ಹೆಚ್ಚು ಮಂದಿ ಹಾಗೂ ಮುಖ್ಯಮಂತ್ರಿ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ ಸಚಿವರು ಕೂಡಾ ಭಾಗಿಯಾಗಲಿದ್ದಾರೆ. …

ಶಾಲಾ ಪಠ್ಯಗಳ ಮೂಲಕವೇ ಒಂದು ಪೀಳಿಗೆಯನ್ನು ಪ್ರಾಚೀನತೆಗೆ ತಳ್ಳುತ್ತಿದ್ದೇವೆಯೇ ? ಭಾಗ-1 –ನಾ ದಿವಾಕರ ಭಾರತ ಹಲವು ಶತಮಾನಗಳ ಅಸಮಾನತೆ, ತಾರತಮ್ಯ, ದೌರ್ಜನ್ಯ ಮತ್ತು ಕಿರುಕುಳಗಳ ಚರಿತ್ರೆಯನ್ನು ಹಾದು ಒಂದು ಸೌಹಾರ್ದಯುತ ಸಮಾಜವನ್ನು ನಿರ್ಮಿಸಿಕೊಂಡಿದೆ. ಇಡೀ ಜನಸಮುದಾಯಗಳು ಸ್ಥಳೀಯರ, ಪರಕೀಯರ ದಾಳಿಗಳನ್ನು …

ಮೈಸೂರಿನಲ್ಲಿ ಪತಂಜಲಿ ಯೋಗ ಸಮಿತಿ, ಬಾಬಾ ರಾಮದೇವ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ), ಸಿದ್ಧ ಸಮಾಧಿ ಯೋಗ, ಆರ್ಟ್ ಆಫ್ ಲಿವಿಂಗ್, ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಜಿ.ಎಸ್.ಎಸ್ ಯೋಗ ಸಂಸ್ಥೆ, ಮೈಸೂರು ಯೋಗ ಒಕ್ಕೂಟ, ಯೋಗ ಭಾರತ್, …

ಹಿಂಸೆಯ ಯುಗದಲ್ಲಿ ಸಾವು ಎನ್ನುವುದು ಕೇವಲ ಅಂಕಿಅಂಶಗಳಿಗೆ ಸೇರ್ಪಡೆಯಾಗುವ ಒಂದು ದತ್ತಾಂಶವಾಗಿರುವ ಸಂದರ್ಭದಲ್ಲಿ ರಜನಿ ಬಾಲಾ ಎಂಬ ಶಿಕ್ಷಕಿಯ ಸಾವು ಸಹ ನೆನೆಗುದಿಗೆ ಬೀಳುವುದು ಸಹಜ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ ೩೬ ವರ್ಷದ ಶಿಕ್ಷಕಿ ರಜನಿ …

  ಅಂತಿಮ ಭಾಗ ಅಕ್ರಮ ಮಾರ್ಗದಲ್ಲೇ ಪಾಸಾಗುತ್ತಾ ಬಂದವರು, ದೊಡ್ಡ ಹುದ್ದೆಗಳನ್ನು ಅನಾಯಾಸವಾಗಿ ಗಿಟ್ಟಿಸಿದವರು ಇಂಥವರೆಲ್ಲ ಅದು ಹೇಗೆ ಇಲಾಖೆಯಲ್ಲಿ ಬರಕತ್ತಾಗುತ್ತಾರೆ? ಎಂಬ ಪ್ರಶ್ನೆಗಳನ್ನು ಕೇಳುವುದುಂಟು. ಸೊಣಗಗಳೆಲ್ಲ ಅಂದಣವನೇರುವುದಾದರೆ ಕಷ್ಟಪಟ್ಟೇಕೆ ಓದಬೇಕು? ಸರ್ಟಿಫಿಕೇಟ್ ಒಂದಿದ್ದರೆ ಸಾಕು. ಯಾವ ಹುದ್ದೆಯಲ್ಲಾದರೂ ಕೂರಬಹುದು ಎಂದಾದರೆ …

ಯೋಗ ಎಂದ ತಕ್ಷಣ ಥಟ್ಟನೆ ಮೈಸೂರಿನ ಇತಿಹಾಸ ಚಕ್ರ ಒಂದೂ ಮುಕ್ಕಾಲು ಶತಮಾನದ ಹಿಂದೆ ಓಡುತ್ತದೆ. ಶತಮಾನಗಳ ಹಿಂದೆಯೇ ಋಷಿ ಮುನಿಗಳು ಯೋಗದ ಪರಂಪರೆ ಮುಂದುವರಿಸಿಕೊಂಡು ಬಂದಿರುವುದನ್ನು ಕಾಣಬಹುದಾಗಿದೆ. ಕುಟೀರಗಳು, ಆಶ್ರಮಗಳಲ್ಲಿ ಮಾತ್ರ ಸೀಮಿತಗೊಂಡಿದ್ದ ‘ಯೋಗ’ ಜಾಗತೀಕರಣದ ಹಿನ್ನೆಲೆಯಲ್ಲಿ ವಿಶ್ವವ್ಯಾಪಿಯಾಗಿದೆ. ಸಾವಿರಾರು …

Stay Connected​
error: Content is protected !!