Mysore
21
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದಾಗ ಉಂಟಾದ ಕಾನೂನು ತೊಡಕು ದೂರ: ಜಿಟಿಡಿ ಮೈಸೂರು: ವರ್ಷದ ಹಿಂದೆ ನಗರಕ್ಕೆ ಹೊಂದಿಕೊಂಡಂತಿರುವ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ ಪರಿಣಾಮ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬಂದಿರುವ ಗ್ರಾಪಂಗಳಲ್ಲಿ ಉದ್ಬವವಾಗಿದ್ದ ಅಧಿಕೃತ, ಅನಧಿಕೃತ ಆಸ್ತಿಗಳಿಗೆ ಖಾತೆ …

ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಹೆಸರು ಶಿಫಾರಸು ಮೈಸೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನ ಮಾಡುತ್ತಲೇ ಬಂದಿದ್ದರೂ ಸಾಧ್ಯವಾಗಿಲ್ಲ. ಮುಂಬರುವ ಚುನಾವಣೆಯಲ್ಲೂ ಜಾ.ದಳ ಸೋಲಿಸಲಾಗದು. ಪ್ರಾದೇಶಿಕ ಪಕ್ಷ ಉಳಿಸುವ ಜತೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಕೈ ಬಲಪಡಿಸಲು ಜಾ.ದಳದ ಅಭ್ಯರ್ಥಿಗಳನ್ನು …

ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ‌ಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ.  ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು …

ರಾಜಕೀಯ ನಾಯಕರು ಘನತೆಯಿಂದ ಮಾತಾಡಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಪ್ರಮುಖ ನಾಯಕರು ತಮ್ಮ ಭಾಷಣಗಳಲ್ಲಿ ಜನರಿಗೆ ತಾವು ನೀಡಿದ ಕೊಡುಗೆಗಳು, ಅಭಿವೃದ್ಧಿ ಕುರಿತ ಭಾಷಣಗಳ ಬದಲಿಗೆ, ತಮ್ಮ ವಿರೋಧಿಗಳನ್ನು ನಿಂದಿಸುವುದನ್ನೇ ಗುರಿ ಮಾಡಿಕೊಂಡಂತಿದೆ. ಚುನಾಯಿತ ಜನಪ್ರತಿನಿಧಿಗಳ ಭಾಷಣ ಎಂದರೆ …

ಪುರುಷೋತ್ತಮ ಬಿಳಿಮಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಮುನ್ನೋಟವುಳ್ಳ ನಾಯಕರಾಗಿದ್ದರು. ತಮ್ಮ ಆಡಳಿತದಲ್ಲಿ ೧೯೧೫ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು (ಆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಾಯಿತು) ಪ್ರಾರಂಭಿಸಿದರು. ಕೇವಲ ನಾಲ್ಕು ಮಂದಿ ಆಜೀವ ಸದಸ್ಯರು ಮತ್ತು ೪೨ ಮಂದಿ ದ್ವಿತೀಯ …

ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ  ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಕೆ.ಆರ್.ಪೇಟೆ ಗ್ರಾಮಾಂತರ …

ಮೈಸೂರು: ‘ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇಗೆ ಕಾವೇರಿ ಹೆಸರಿಡುವುದು ಸೂಕ್ತ. ನದಿಗಳಿಂದಲೇ ಜೀವಸಂಕುಲ ಉಳಿದಿದೆ ಎಂಬ ಕಾರಣದಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಎದುರು ಪ್ರತಿಪಾದಿಸಿದ್ದೇನೆ’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ನಾಯಕ …

cricket

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ. ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ …

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾಲಯ( ಸಿಎಫ್‌ ಟಿಆರ್‌ಐ )ದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಗುರುವಾರವೂ ಮುಂದುವರೆದಿದ್ದು, ಚಿರತೆಯ ಯಾವುದೇ ಕುರುಹು ಇನ್ನೂ ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಸಿಎಫ್‌ ಟಿಆರ್‌ಐ ಶಾಲೆಗೆ ಗುರುವಾರವೂ ರಜೆ ನೀಡಲಾಗಿತ್ತು. …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ವಕೋಶ ಯೋಜನೆಯ ಗೌರವ ವಿಜ್ಞಾನ ಸಂಪಾದಕ, ವಿಜ್ಞಾನ ಲೇಖಕ ಹಾಗೂ ವಿಶ್ರಾಂತ ಪ್ರಾಂಶುಪಾಲ ಸಾತನೂರು ದೇವರಾಜು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ -ವೀರ ಕನ್ನಡಿಗರ ಘರ್ಜನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ …

Stay Connected​
error: Content is protected !!