Mysore
20
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

-ಶಿವಾನಂದ ತಗಡೂರು, ಹಿರಿಯ ಪತ್ರಕರ್ತರು ಅದೇ ಜೇಬುಗಳಿಲ್ಲದ ಬಿಳಿ ಜುಬ್ಬ, ಬಿಳಿ ಪಂಚೆ ಧರಿಸಿದ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಮಾಮೂಲಿ ಚಪ್ಪಲಿ ಮೆಟ್ಟಿಕೊಂಡು ನಡೆದು ಬರುತ್ತಿದ್ದರೆ, ಅವರ ಮುಖದಲ್ಲಿನ ತೇಜಸ್ಸು ಸಂತ ಎಂದೇ ಪ್ರತಿಬಿಂಬಿಸುತಿತ್ತು.ನನಿಜ. ಸಿದ್ದೇಶ್ವರ ಶ್ರೀಗಳ ಪ್ರವಚನಗಳನ್ನು ಕೇಳಿದವರು ಅವರನ್ನು …

ಕೆ.ಬಿ.ರಮೇಶನಾಯಕ ಮೈಸೂರು: ದೂರದ ವಿಜಯಪುರ(ಹಿಂದಿನ ಬಿಜಾಪುರ)ಜ್ಞಾನ ಯೋಗಾಶ್ರಮಕ್ಕೂ-ಕಪಿಲ ತಟದಲ್ಲಿರುವ ಸುತ್ತೂರು ಮಠಕ್ಕೂ ಬಿಡಿಸಲಾರದ ನಂಟು. ಶ್ರೀರಾಜೇಂದ್ರ ಸ್ವಾಮೀಜಿಗಳ ಕಾಲದಿಂದಲೂ ಸುತ್ತೂರು ಮಠದೊಂದಿಗೆ ಇದ್ದ ಉತ್ತಮ ಬಾಂಧವ್ಯ ಈತನಕ ಮುಂದುವರಿದ ಪರಿಣಾಮವಾಗಿ ೪೫ ದಿನಗಳ ಆಧ್ಯಾತ್ಮಿಕ ಶಿಬಿರ ಸೇರಿದಂತೆ ಒಂದು ವರ್ಷದಲ್ಲಿ ಹತ್ತಾರು …

ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ. ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ …

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡ ಘಟನೆ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. ಈ ಪೈಕಿ 6 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಪಕ್ಕದ ಸೆಂಟ್ ಜೋಸೆಫ್ ಆಸ್ಪತ್ರೆಗೆ …

ನವದೆಹಲಿ: ಜಗತ್ತಿನ ಎತ್ತರದ ಯುದ್ಧಭೂಮಿ ಎಂದೇ ಕರೆಯಲಾಗುವ ಸಿಯಾಚಿನ್‌ನ ನೀರ್ಗಲ್ಲಿನಲ್ಲಿ ಇದೇ ಮೊದಲ ಬಾರಿಗೆ ಸೇನೆಯು ಮಹಿಳಾ ಅಧಿಕಾರಿಯನ್ನು ನಿಯೋಜನೆ ಮಾಡಿದೆ. ಕಾರ್ಪ್ಸ್‌ ಆಫ್ ಎಂಜಿನಿಯರ್ಸ್‌ನ ಕ್ಯಾಪ್ಟನ್ ಶಿವಾ ಚೌಹಾನ್ ಅವರನ್ನು, 15,600 ಅಡಿ ಎತ್ತರದಲ್ಲಿರುವ ಕುಮಾರ್‌ ಪೋಸ್ಟ್‌ನಲ್ಲಿ ಸೋಮವಾರ ನಿಯೋಜನೆ …

ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್‌ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್​ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ …

ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ …

ನಾವು ಹಳ್ಳಿಯಿಂದ ತರೀಕೆರೆ ಪಟ್ಟಣಕ್ಕೆ ವಲಸೆ ಬಂದಾಗ, ಹಲವಾರು ವೃತ್ತಿಗಳಲ್ಲಿ ತೊಡಗಿದ್ದ ಜನರಿರುವ ಬೀದಿಗಳಲ್ಲಿ ಮನೆ ಹಿಡಿಯಬೇಕಾಯಿತು. ಮೊದಲನೆಯದು ಕ್ರೈಸ್ತ ಸ್ಮಶಾನದಲ್ಲಿದ್ದ ಪಾಳು ಚಾಪೆಲ್. ನಾಲ್ಕೂ ಕಡೆ ಇಳಿಜಾರು ಚಾವಣಿಯಿದ್ದ ಅದನ್ನು ಪ್ರಾರ್ಥನೆಗೆ ಬೇಕಾಗಿ ವಿಶಾಲ ಹಜಾರವಿಟ್ಟು ಕಟ್ಟಲಾಗಿತ್ತು. ಅದರ ಮುಂದೆ …

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ …

ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ. ಮಾಲತಿ ಅವರು ಪತಿಯೊಂದಿಗೆ ಡಿ.31ರಂದು ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ …

Stay Connected​
error: Content is protected !!