Mysore
20
overcast clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ. ವಾರ್ಡ್ …

ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು. ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು, ಸೆಕ್ಕರೆ, ಹಣ್ಣುಗಳು ಅಭಿಷೇಕ ಮಾಡಿ ಸ್ವಾಮಿಗೆ ಪಂಚ ವರ್ಣ ಅಲಂಕಾರ ಮಾಡಿ ಶೃಂಗರಿಸಿ …

ಬೆಂಗಳೂರು: ಹೊಸತಾಗಿ ನಿರ್ಮಾಣವಾಗಿರುವ ದಶಪಥಗಳ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ …

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9ರ ವಿಜೇತರ ಘೋಷಣೆಯಾಗಿದ್ದು, ಒಟಿಟಿ ಟಾಪರ್ ಆಗಿದ್ದ ನಟ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ತುಳು ಚಿತ್ರಗಳಲ್ಲಿ ನಟಿಸಿ ಕರಾವಳಿ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದರು. ರೇಡಿಯೊ–ವಿಡಿಯೊ …

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ …

ಮೈಸೂರು: ವರುಣಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಪತ್ರಕರ್ತ ಗೋವಿಂದ ಕುಲಕರ್ಣಿ (55) ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರ ಪತ್ರಕರ್ತ ಕೆ.ಎನ್.ರವಿ ಇದ್ದಾರೆ. 'ಪ್ರಜಾವಾಣಿ'ಯ ವರುಣಾದ ಅರೆಕಾಲಿಕ …

ಹೊಸ ವರ್ಷಕ್ಕೆ ಹಿರಿಯ ನಟಿ ಸುಧಾರಾಣಿ ಸಂಕಲ್ಪ, ಅಂದೋಲನ ಓದುಗರಿಗಾಗಿ ವಿಶೇಷ ಬರಹ ನಮಸ್ಕಾರ... ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ಅಂದಾಕ್ಷಣ ಸಾಮಾನ್ಯವಾಗಿ ಎಲ್ಲರೂ ರೆಸೊಲ್ಯೂಶನ್ಸ್ ಮಾಡಿಕೊಳ್ಳುತ್ತಾರೆ. ಹೊಸ ಕ್ಯಾಲೆಂಡರ್ ವರ್ಷ ಎನ್ನುವ ಕಾರಣಕ್ಕೆ. ಜನವರಿ 1 ಎಂದ …

ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ ಮಾಡಿದೆ. ನೂತನ ಪರಿಷ್ಕೃತ ದರ ಭಾನುವಾರದಿಂದಲೇ ಜಾರಿಗೆ ಬಂದಿದೆ. ಇದಲ್ಲದೆ ವರ್ಷಾರಂಭದಲ್ಲಿ ಟೋಲ್ …

ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ. ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ರೈತ ಶೇಖರ್, ಶಿವಲಿಂಗೇಗೌಡ ಎಂಬವರು ಪೊಲೀಸ್ …

ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ. ಕ್ರಿಕೆಟಿಗ ರಿಷಭ್ …

Stay Connected​
error: Content is protected !!