Mysore
26
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಹನೂರು: ವರನಟ ಡಾ. ರಾಜಕುಮಾರ್‌ ಅವರ ಹುಟ್ಟೂರು ಹನೂರು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮ ಇಡೀ ಕರ್ನಾಟಕಕ್ಕೆ ಪರಿಚಿತ. ಮಂಗಳವಾರ ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ ರತ್ನ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, …

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು  ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ …

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ …

ರೈತರ ಬಂಧನ, ವೇದಿಕೆ ಚೆಲ್ಲಾಪಿಲ್ಲಿ, ಶಾಮಿಯಾನ ನೆಲಸಮ * ಸರ್ಕಾರದ ದಮನಕಾರಿ ನೀತಿಯ ವಿರುದ್ಧ ರೈತರ ವ್ಯಾಪಕ ಆಕ್ರೋಶ ಮಂಡ್ಯ: ಟನ್ ಕಬ್ಬಿಗೆ ೪೫೦೦ ರೂ. ನಿಗಧಿ, ಲೀಟರ್ ಹಾಲಿಗೆ ೪೦ ರೂ. ದರ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿದ್ದ್ದ ರೈತರ ಹೋರಾಟವನ್ನು …

ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, …

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ …

ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು …

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, …

ಅತ್ಯಾಧುನಿಕ ಸೌಲಭ್ಯಗಳಿರುವ ಸೈಕಲ್ ಸಮರ್ಪಿಸಲು ಸಿದ್ಧತೆ; ಗಣರಾಜೋತ್ಸವದ ದಿನದಂದು  ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ದಿನೇಶ್‌ ಕುಮಾರ್‌  ಟ್ರಿಣ್ ಟ್ರಿಣ್‌ಗೆ 18 ಸಾವಿರ ಚಂದಾದಾರರು *ನಗರದ 45 ಕಡೆಗಳಲ್ಲಿ ಬೈಸಿಕಲ್ ಕೇಂದ್ರ, 450 ಸೈಕಲ್‌ಗಳು * ಸದ್ಯ 300 ರಿಂದ 350 …

1 ವರ್ಷದಲ್ಲಿ ೪೯೩ ಮಕ್ಕಳು ನಾಪತ್ತೆ ! ರಾಜ್ಯದಲ್ಲಿರುವ ಸಾಕಷ್ಟು ಬಾಲಮಂದಿರಗಳಲ್ಲಿ ೧ ವರ್ಷದ ಅವಧಿಯಲ್ಲಿ ಸುಮಾರು ೪೯೩ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ೧೯೯ ಮಕ್ಕಳ ಮಾಹಿತಿ ಈವರೆಗೂ ದೊರೆತಿಲ್ಲ ಎಂಬುದು ಆತಂಕಕಾರಿಯಾಗಿದೆ. ನಾಪತ್ತೆಯಾದ ಮಕ್ಕಳ ಪೈಕಿ ಹೆಣ್ಣುಮಕ್ಕಳ …

Stay Connected​
error: Content is protected !!