Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಇತ್ತೀಚೆಗಷ್ಟೇ ತೆಲುಗು ಚಿತ್ರರಂಗದ ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದರು. ಈ ಬೆನ್ನಲ್ಲೇ ಟಾಲಿವುಡ್‌ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನರಾಗಿದ್ದಾರೆ. ಅವರ ಅನಿರೀಕ್ಷಿತ ಸಾವು ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ 78ರ ವಯಸ್ಸಿನ …

ಮುಂಬೈ: ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ  ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿರುವ ಆರೋಪದ ಮೇಲೆ ಸಹ ನಟನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ  ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಶನಿವಾರ ಶೂಟಿಂಗ್ ಸೆಟ್‌ನಲ್ಲಿಯೇ ಕಿರುತೆರೆ ನಟಿ ತುನೀಶಾ ಶರ್ಮಾ  …

ಸೆನ್ಸೆಕ್ಸ್ ಮೇಲೆ ಕೊರೊನಾ ಕರಿಛಾಯೆ ಜಾಗತಿಕ ಮಟ್ಟದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಕೊರೊನಾ ಸುದ್ದಿ ಸೆನ್ಸೆಕ್ಸ್ ಮೇಲೆ ಪರಿಣಾಮ ಉಂಟುಮಾಡಿದೆ. ಕೋವಿಡ್‌ನ ಹೊಸ ರೂಪಾಂತರಿಯ ಭೀತಿಯಿಂದಾಗಿ ಸೆನ್ಸೆಕ್ಸ್ ೧,೦೦೦ ಅಂಕಗಳಷ್ಟು ಕುಸಿತ ಕಂಡಿದೆ. ಕೋವಿಡ್-೧೯ ಪರಿಣಾಮದಿಂದ ಹೂಡಿಕೆದಾರರಲ್ಲಿ ಭೀತಿ ಮೂಡಿದ್ದು, ಸತತ …

ಕಾರ್ತಿಕ್ ಕೃಷ್ಣ ಕಳೆದ ಶತಮಾನದ ದಾರುಣ ಘಟನೆಗಳಲ್ಲಿ ತಟ್ಟನೆ ನೆನಪಾಗುವುದು ೧೯೪೫ರಲ್ಲಿ ನಡೆದ ೨ನೇ ಜಾಗತಿಕ ಸಮರದಲ್ಲಿ ಅಮೆರಿಕ ದೇಶವು, ಜಪಾನಿನ ಮೇಲೆ ನಡೆಸಿದ ಅಣುಬಾಂಬ್ ದಾಳಿ. ಆ.೬ರ ಸೋಮವಾರ ಹಿರೋಷಿಮಾ ಮೇಲೆ ಎರಗಿದ ‘ಲಿಟ್ಲ್ ಬಾಯ್’, ಆ.೯ರಂದು ನಾಗಸಾಕಿಯ ಮೇಲೆ …

ಮಂಜುಕೋಟೆ ಕೊರೊನಾದಿಂದ ತತ್ತರಿಸಿದ್ದ ದೇಶಕ್ಕೆ ಇದೀಗ ಮತ್ತೆ ಕೊರೊನಾ ೪ನೇ ಅಲೆಯ ಆತಂಕ ಎದುರಾಗಿದ್ದು, ಸರ್ಕಾರ ತರಾತುರಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಹಾಗೂ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲು ಆರಂಭಿಸಿದೆ. ಕೋವಿಡ್ ಸಾಂಕ್ರಾಮಿಕ ದೇಶಕ್ಕೆ ಕಾಲಿಟ್ಟ ವರ್ಷದ ಬಳಿಕ ದೇಶದಲ್ಲಿ ಕೊವ್ಯಾಕ್ಸಿನ್, …

ಬಾರಾಹೋಟಿ  ಪ್ರದೇಶದಲ್ಲಿ ವೀನೀ ಸೇನೆಯ ಅತಿಕ್ರಮಣ ಪ್ರಕರಣಗಳು ಜರುಗುತ್ತಲೇ ಇವೆ  ಹಿಮಾಲಯ ಶ್ರೇಣಿಗಳ ಮಧ್ಯಭಾಗದ ಪರ್ವತ ಸೀಮೆಯ ಪೌರಾಣಿಕ ಹೆಸರು ಉತ್ತರಾಖಂಡ. ಈ ಭೂ ಪ್ರದೇಶದ ಗಿರಿಶಿಖರಗಳು ಕಣಿವೆ ಕಂದರಗಳು ದೇವಭೂಮಿಯೆಂದೇ ಜನಜನಿತ. ಜೀವಗಂಗೆ ಜನಿಸುವ ನಾಡು. ೩೫೦ಕಿ.ಮೀ. ಉದ್ದದ ಭಾರತ-ಚೀನಾ …

ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ. ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ …

ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು.  ‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ‌ …

ಹನೂರು : ಕಳೆದ 15 ವರ್ಷಗಳಿಂದ ಶಾಸಕನಾಗಿ ನಿಮ್ಮ ಸೇವೆ ಮಾಡುತ್ತಾ ಬಂದಿದ್ದೇನೆ, ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ …

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ! ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ. ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ …

Stay Connected​
error: Content is protected !!