Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಈ ವಾರ ಶಿವರಾಜಕುಮಾರ್ ಅಭಿನಯದ ‘ವೇದ’ ಚಿತ್ರ ತೆರೆಗೆ ಬರುತ್ತಿದೆ. ಅದು ಅವರ ನಟನೆಯ ೧೨೫ನೇ ಚಿತ್ರ. ವಿಶೇಷ ಎಂದರೆ ಈ ಚಿತ್ರವನ್ನು ಅವರ ಪತ್ನಿ ಗೀತಾ ಶಿವರಾಜಕುಮಾರ್ ತಮ್ಮ ಗೀತಾ ಪಿಕ್ಚರ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವುದು. ನೂರನೇ ಚಿತ್ರವನ್ನು ತಮ್ಮ …

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು. ಡಿ.೨೩ …

ಹಣಕಾಸು ಇಲಾಖೆಗೆ 225 ಕೋಟಿ ರೂ. ಪ್ರಸ್ತಾವನೆ : ಡಾ.ಸಿಎನ್‌ಎ ಬೆಳಗಾವಿ-ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿಧಾನಸಭೆಗೆ …

ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಬೆಳಗಾವಿ: ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ …

ಬೆಳಗಾವಿ : ಆಯುಷ್ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳನ್ನು ಕೃಪಾಂಕ ನೀಡುವ ಮೂಲಕ ಖಾಯಂ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದ್ದಾರೆ. ಶಾಸಕ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …

ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ …

ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ …

ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ - ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ …

ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌ ಅವರ ಮೇಲೆ ಹೊಸಪೇಟೆಯಲ್ಲಿ  ಚಪ್ಪಲಿ ಎಸೆದಿರುವುದನ್ನು ಖಂಡಿಸಿ ದರ್ಶನ್ ತೂಗುದೀಪ ಅಭಿಮಾನಿ ಹರೀಶ್ ನಾಯ್ಡು ವರು ಏಕಾಂಗಿ ಪ್ರತಿಭಟನೆ ನಡೆಸಿದರು. ನಗರದ ಎಂಜಿ ರಸ್ತೆಯಲ್ಲಿರುವ ತೂಗುದೀಪ ಶ್ರೀನಿವಾಸ್ ವೃತ್ತ (ಲಲಿತ ಮಹಲ್ ಗೇಟ್) …

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ …

Stay Connected​
error: Content is protected !!