Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಮಣಿಕಂಠ ತ್ರಿಶಂಕರ್, ಮೈಸೂರು. ಶತಮಾನಗಳ ಹಿಂದಿನಿಂದಲೂ ಆರ್ಯಭಟ, ಬ್ರಹ್ಮಗುಪ್ತ, ಮಹಾವೀರ, ಭಾಸ್ಕರ, ಶ್ರೀನಿವಾಸ ರಾಮಾನುಜನ್ ಸೇರಿದಂತೆ ಸಾಕಷ್ಟು ವಿದ್ವಾಂಸರು ಗಣಿತಶಾಸ್ತ್ರಕ್ಕೆ ತಮ್ಮದೇ ಆದ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅವರಂತೆಯೇ ತಮ್ಮ ಬಾಲ್ಯದ ದಿನಗಳಲ್ಲಿಯೇ ಗಣಿತಶಾಸ್ತ್ರದಲ್ಲಿನ ಆಸಕ್ತಿ ಹಾಗೂ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವ …

ಯು ಆರ್‌ ಅನಂತಮೂರ್ತಿಯವರ ಪಾಂಗಿತ ಭೋಜನ ‘ಈ ನಕಲಿ ಸ್ವಾತಂತ್ರ್ಯೋತ್ಸವಕ್ಕೆ ದೇವರೇಕೆ ಬೇಕಿತ್ತು? ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಹಿಂದುತ್ವದ ಅಜೆಂಡಾ ತೂರಿಸಿದ್ದಾರೆ.’ -ಎಂದೆಲ್ಲಾ ಬುದ್ವಂತರೊಬ್ಬರು ಕಾರಿಕೊಂಡಿದ್ದರು.ಪಾಪ ಈ ವಿಚಾರವಾದಿಯ ಕಣ್ಣಿಗೆ ಈ ಅಚ್ಚುಕಟ್ಟಾದ ಹೂವಿನ ಅಲಂಕಾರ, ಅದನ್ನು ಒಪ್ಪವಾಗಿ ಜೋಡಿಸಿರುವ …

ಮೈಸೂರು: ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.  ಮೈಸೂರು : ಬೆಂಗಳೂರು - ಮೈಸೂರು ನಡುವಿನ …

ಮೈಸೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೀಮಾ ಲಾಟ್ಕರ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಅವರಿಗೆ ವರ್ಗಾವಣೆಗೊಂಡ ಆರ್.ಚೇತನ್ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ. ಇಂದು ರಾಜ್ಯ ಸರ್ಕಾರ ಐವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಹಿನ್ನೆಲೆ ಈ ಹಿಂದೆ ಅಧಿಕಾರದಲ್ಲಿ ಇದಂತಹ ಆರ್.ಚೇತನ್ …

ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು …

ಮಂಡ್ಯ: ಹೃದಯಘಾತದಿಂದ ಕುಸಿದುಬಿದ್ದು ಬಾಲಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಹಂಪಾಪುರ ಗ್ರಾಮದ ಮನುಜ ಎಂಬ ಬಾಲಕಿಯು ಬಿ.ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ನೇ ತರಗತಿ ಓದುತ್ತಿದ್ದು, ಮಂಗಳವಾರ …

ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ವ್ಯಾಪ್ತಿಯ ಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಗೊರವನಹಳ್ಳಿ ಗ್ರಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬನ ಮೇಲೆ ದಾಳಿ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ರೈತ ನಿಂಗೇಗೌಡ ಎಂಬವರು ಜಮೀನಿನಲ್ಲಿ ಕಬ್ಬಿನ ತರಗು …

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ (೭೨) ಮೃತಪಟ್ಟ ರೈತನಾಗಿದ್ದು, ಇವರಿಗೆ ಪತ್ನಿ ಸಾವಿತ್ರಮ್ಮ, ಪುತ್ರ ವಿಜಯ್ ಹಾಗೂ ಪುತ್ರಿ …

ಮೈಸೂರು : ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್ ನಲ್ಲಿಇಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಮಿತಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣಾ  ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಮೈಸೂರು …

ಗುಂಡ್ಲುಪೇಟೆ: ಹೊಸಪೇಟೆಯಲ್ಲಿ ಖ್ಯಾತ ನಟ ದರ್ಶನ್‌ರವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಉನ್ನು ಬಂಧಿಸಿ, ದರ್ಶನ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಎಂಡಿಸಿಸಿ ಸರ್ಕಲ್‌ವರೆಗೆ …

Stay Connected​
error: Content is protected !!