Mysore
26
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಸರ್ವ ಅರ್ಜತೆ ಫೌಂಡೇಷನ್‌ನ ಸಂಸ್ಥಾಪಕರಾದ ಆರ್.ಪದ್ಮ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಚಾಮುಂಡಿಬೆಟ್ಟಕ್ಕೆ ದಿನೇ ದಿನೇ ದೇಶ ಹಾಗೂ …

ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, …

ಮೈಸೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಥ್ರೋಬಾಲ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಪ್ರಥಮ ಸ್ಥಾನ ಪಡೆದಿದೆ. ತಂಡಕ್ಕೆ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ಪ್ರಧಾನ …

ಕಾಬೂಲ್: ಆಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿನಿಯರಿಗೆ ಸ್ಥಗಿತಗೊಳಿಸುವಂತೆ ತಾಲಿಬಾನ್ ಆದೇಶಿಸಿದೆ ಎಂದು ಇಲ್ಲಿನ ಟೋಲ್ ಸುದ್ದಿ ಸಂಸ್ಥೆ ಟ್ವೀಟ್ …

ದುಬೈ: ಸಾರ್ವಜನಿಕ ಸ್ಥಳದಲ್ಲಿ ‘ಅಂಗಾಂಗ ಪ್ರದರ್ಶನ ಮಾಡುವ’ ಬಟ್ಟೆ ಧರಿಸಿ ಚಿತ್ರೀಕರಣ ಮಾಡಿದ ನಟಿ ಉರ್ಫಿ ಜಾವೇದ್‌ರನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ತಮ್ಮ ಮುಂಬರುವ ಪ್ರಾಜೆಕ್ಟ್‌ಗಳ ಚಿತ್ರೀಕರಣಕ್ಕಾಗಿ ಉರ್ಫಿ ಅವರು ಯುಎಇಗೆ ತೆರಳಿದ್ದರು. ಕಳೆದೊಂದು ವಾರದಿಂದ ಅಲ್ಲಿೆಯೇ …

ರಿಯಾದ್: ಪರೀಕ್ಷಾ ಕೊಠಡಿಗಳಲ್ಲಿ ಹೆಣ್ಣು ಮಕ್ಕಳು ಅಬಾಂ (ಬುರ್ಖಾ ಮಾದರಿಯ ನಿಲುವಂಗಿ) ವಸ್ತ್ರ ಧರಿಸುವುದಕ್ಕೆ ಸೌದಿ ಅರೇಬಿಯಾ ನಿಷೇಧ ಹೇರಿದೆ. ಪರೀಕ್ಷಾ ಕೊಠಡಿಗಳಲ್ಲಿ ಅಬಾಂ ಧರಿಸುವಂತಿಲ್ಲ ಎಂದು ಸೌದಿಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ …

ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. …

ಸರ್ಗಂ ಕೌಶಲ್ ವಿಶ್ವದ ಚೆಲುವೆಯಾಗಿದ್ದು ಹೇಗೆ ಗೊತ್ತೇ..? ಕಾಶ್ಮೀರಿ ಚೆಲುವೆಯೊಬ್ಬಳು 21 ವರ್ಷದ ಬಳಿಕ ವಿಶ್ವ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ. ಜಮ್ಮು ಮೂಲದ ಸರ್ಗಂ ಕೌಶಲ್ ಅವರು ಲಾಸ್ ವೆಗಾಸ್ ನಲ್ಲಿ ಡಿ.18ರಂದು ಜರುಗಿದ ಸ್ಪರ್ಧೆಯಲ್ಲಿ ಸುಮಾರು 63 …

ನೇತ್ರಾರಾಜು ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ: ಕೃಪಾಕರ ಮೈಸೂರು: ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಜೆ ‘ನೇತ್ರರಾಜು ಸ್ಮರಣೆ’ಯಲ್ಲಿ ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಹೊರ ತಂದಿರುವ ೨೦೨೩ರ ಕ್ಯಾಲೆಂಡರ್ ಅನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರು ಇಂದು  ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ನೇರವಾಗಿ ಮುಡಾ ಕಚೇರಿಗೆ ಆಗಮಿಸಿ  ಮುಡಾ ಕಚೇರಿ ಮುಂಭಾಗದಲ್ಲಿರುವ …

Stay Connected​
error: Content is protected !!