Mysore
25
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ …

ಕುಮಾರಣ್ಣನ ಅಭಿಮಾನಕ್ಕೆ ಮತ್ತೊಂದು ಮೇರು ಸಾಕ್ಷಿ ಮಂಡ್ಯ :  ಮಳವಳ್ಳಿ ಕ್ಷೇತ್ರದ ಬಿ.ಜಿ. ಪುರ ಗ್ರಾಮದ ಮಹೇಶ್ ಎಂಬುವವರ ತಂಗಿ ರಾಣಿ ಎಂಬುವವರ ಮಗುವಿಗೆ *ಕುಮಾರಸ್ವಾಮಿ* ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಾಮಕರಣ ಮಾಡಿದ್ದಾರೆ. ಅಣ್ಣನಿಂದ ಕಂದನಿಗೆ …

ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಆತ್ಮಗೌರವ ಮತ್ತು ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ …

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು …

ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ …

ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು. ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ …

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …

ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಇವರು ಶ್ವಾಸಕೋಶದ ಕ್ಯಾನ್ಸರ್ ಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ …

ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.   ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ …

ಓದಲು ಪೂರಕ ವಾತಾವರಣ ನಿರ್ಮಿಸಿ, ಒತ್ತಡ ಬೇಡ ಪೋಷಕರಲ್ಲಿ ನನ್ನದೊಂದು ವಿನಂತಿ. ನಾನು ಬೆಂಗಳೂರಿನ ಐಟಿಐ ಸಿಬಿಎಸ್ ಪಬ್ಲಿಕ್ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದೇನೆ. ಪರೀಕ್ಷೆಯ ಸಮಯ ಹತ್ತಿರವಾದರೆ ಎಲ್ಲ ಪೋಷಕರಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಿ ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು ಎಂಬ …

Stay Connected​
error: Content is protected !!