Mysore
25
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಪಂಜು ಗಂಗೊಳ್ಳಿ ಬತ್ತು ವರ್ಷ ಪ್ರಾಯದ ಅನಾಥ ಬಾಲಕನೊಬ್ಬ ಕಾಮಾಲೆ ರೋಗ ಪೀಡಿತನಾಗಿ ಮಂದಿರದ ಮೂಲೆಯೊಂದರಲ್ಲಿ ಬಿದ್ದಿದ್ದ. ಆ ಮಂದಿರದಲ್ಲಿ ಸಿಗುತ್ತಿದ್ದ ಪ್ರಸಾದವಷ್ಟೇ ಬೆನ್ನಿಗಂಟಿದ ಅವನ ಹಸಿವನ್ನು ನೀಗಿಸಲು ದೊರಕುತ್ತಿದ್ದ ಆಹಾರ. ಒಂದು ದಿನ ಪೊಲೀಸನೊಬ್ಬ ಅವನನ್ನು ಕಳ್ಳನೆಂದು ಭಾವಿಸಿ ಬೈದು, …

ಎಂ.ಕೆ.ಕೆಂಪೇಗೌಡ ನಿವೃತ್ತ ನಿರ್ದೇಶಕ, ಪಂಚಾಯತ್ ರಾಜ್ ಇಲಾಖೆ, ಹಾಗೂ ಸಲಹೆಗಾರರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರವು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಗೌರವಧನ ಏರಿಕೆ ಮಾಡಿರುವುದು ದೊಡ್ಡ ಪ್ರಮಾಣದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಬಲತುಂಬುವ ದಿಶೆಯಲ್ಲಿ ಪ್ರಮುಖ …

ಪ್ರೊ.ಆರ್.ಎಂ.ಚಿಂತಾಮಣಿ ಜಗತ್ತಿನಾದ್ಯಂತ ಈ ವರ್ಷಾರಂಭದಿಂದಲೇ ಕೇಂದ್ರಿಯ ಬ್ಯಾಂಕುಗಳು ಅತಿಯಾದ ಬೆಲೆಯೇರಿಕೆಗಳನ್ನು (ಹಣದುಬ್ಬರವನ್ನು) ನಿಯಂತ್ರಿಸಲು ನೀತಿ ಬಡ್ಡಿ ದರಗಳನ್ನು ಹೆಚ್ಚಿಸಿವೆ. ನಮ್ಮ ರಿಸರ್ವ್ ಬ್ಯಾಂಕು ಸಹಿತ ಬ್ಯಾಂಕುಗಳು ಮತ್ತು ಹಣಕಾಸು ಕಂಪೆನಿಗಳಿಗೆ (ಬ್ಯಾಂಕೇತರ) ತಾನು ಕೊಡುವ ಅಲ್ಪಾವಽ ತಾತ್ಕಾಲಿಕ ಸಾಲಗಳ ಮೇಲಿನ ಆಕರಿಸುವ …

ಪ್ಯಾರಿಸ್‌ : ಫ್ರಾನ್ಸ್‌ ತಂಡದ ಸ್ಟ್ರೈಕರ್‌ ಕರೀಂ ಬೆಂಜೆಮಾ ಅವರು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಫ್ರಾನ್ಸ್‌ ಪರ 97 ಪಂದ್ಯಗಳಿಂದ 37 ಗೋಲುಗಳನ್ನು ಗಳಿಸಿರುವ ಅವರು ಸೋಮವಾರ ಟ್ವಿಟರ್‌ ಮೂಲಕ ತಮ್ಮ ನಿರ್ಧಾರ ತಿಳಿಸಿದ್ದಾರೆ. ಫಿಫಾ ವಿಶ್ವಕಪ್‌ ಟೂರ್ನಿಯಲ್ಲಿ ಬೆಂಜೆಮಾ …

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ …

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.  ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ …

ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೋಮವಾರ ನಗರದ ಜಿಲ್ಲಾಧಿಕಾರಿ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌ ಅವರು ತಮ್ಮ ಬಹುಬೇಡಿಕೆಯ ಚಿತ್ರ ಕ್ರಾಂತಿ ಸಿನಿಮಾದ  ಪ್ರಚಾರದ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದೆ. ನಟ ದರ್ಶನ್‌ ತೂಗದೀಪ ಅಭಿಯನದ ಬಹುನಿರೀಕ್ಷಿತ …

      ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …

ಲಖನೌ(ಉತ್ತರ ಪ್ರದೇಶ): 'ಪಠಾಣ್' ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್​ ಖಾನ್ ಅವರು​ ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್​ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ …

Stay Connected​
error: Content is protected !!