ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. . ಎತ್ತಿನ ಹೊಳೆ ಯೋಜನೆ ಕಾಮಗಾರಿ …
ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. . ಎತ್ತಿನ ಹೊಳೆ ಯೋಜನೆ ಕಾಮಗಾರಿ …
ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ …
ಮೈಸೂರು: ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2.40 ಕೋಟಿ ರೂ. ಹಣ ಹಾಗೂ 194 ಗ್ರಾಂ 800 ಮಿಲಿ ಗ್ರಾಂ ಚಿನ್ನ, 5 ಕೆಜಿ 50 ಗ್ರಾಂ ಬೆಳ್ಳಿ, 31 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ …
ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು. ನಗರ ಪೊಲೀಸ್ ಆಯುಕ್ತರ …
ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ …
ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ …
ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, …
ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್ ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್ ನಲ್ಲಿ …
ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಕುರಿತು ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಬರೆದಿರುವ ‘ನೀನೇ ರಾಜಕುಮಾರ’ ಬಯೋಗ್ರಫಿಯು ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು ಇದನ್ನು ಇಂದು ಪುನೀತ್ ರಾಜ್ ಕುಮಾರ್ ಪತ್ನಿ …
ರಾತ್ರೋರಾತ್ರಿ ಅರಸು ಬೆನ್ನಿಗೆ ಹಾಕಿದ ವ್ಯಕ್ತಿಯಿಂದ ನೈತಿಕತೆ ಕಲಿಯಬೇಕಿಲ್ಲ: ಸಂಸದರ ಗುಡುಗು ಮೈಸೂರು: ಐವತ್ತು ವರ್ಷಗಳ ರಾಜಕೀಯ ಜೀವನದ ಪಯಣದಲ್ಲಿ ಎಳ್ಳಷ್ಟು ಕಪ್ಪುಚುಕ್ಕೆ ಹೊಂದಿಲ್ಲ. ಯಾವ ಪಕ್ಷದಲ್ಲಿ ಇರುತ್ತೇನೋ ಅಲ್ಲಿ ಅಸ್ತಿಯಾಗಿದ್ದೇನೆಯೇ ಹೊರತು ಹೊರೆಯಾಗಿಲ್ಲ. ಸ್ವಾಭಿಮಾನದ ಚಕ್ರವರ್ತಿ,ಮುತ್ಸದ್ಧಿ ಎನ್ನುವಂತೆ ಹೆಸರನ್ನು ಪಡೆದಿರುವ …