ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ. ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ. ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು …
ಮಡಿಕೇರಿ: ಸೇವಿಸಿದ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಕಾರಣದೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ತಡರಾತ್ರಿ ಸಂಭವಿಸಿದೆ. ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಇತ್ತೀಚೆಗಷ್ಟೆ ಅಧಿಕಾರ ಸ್ವೀಕಾರ ಮಾಡಿರುವ ಡಾ. ಆಕಾಶ್ ಹಾಗೂ …
ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ, ಹೈನುಗಾರಿಕೆ, ಮೀನುಗಾರಿಕೆ …
ಮೈಸೂರಿನ ಚಾಮರಾಜಪುರಂ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ನಿವಾಸವನ್ನು ವಸ್ತುಸಂಗ್ರಹಾಲಯವಾಗಿಸಲು ಯೋಜನೆ ರೂಪಿಸಿದ ಪುತ್ರಿ ಗಿರೀಶ್ ಹುಣಸೂರು ಮೈಸೂರು: ಜನರ ಮನಸ್ಸಿನಲ್ಲಿ ಬೇರೂರಿದ್ದ ಕಂದಾಚಾರ ಹಾಗೂ ಸಾಂಪ್ರದಾಯಿಕ ವಿಚಾರಗಳ ಬೇಲಿಯನ್ನು ಮುರಿದು ಮಹಿಳಾ ಸಬಲೀಕರಣ, ಪ್ರತಿಬಂಧಗಳ ನಿಷೇಧಗಳ ವಿರೋಧ, ಜನರ ಮನಸ್ಸಿನಲ್ಲಿ ನಿಗ್ರಹಿಸಲ್ಪಟ್ಟ …
ಮಳವಳ್ಳಿ ಮಹದೇವಸ್ವಾಮಿ ಅವರ ಕಂಠ ಸಿರಿಗೆ ತಲೆದೂಗಿದ ಪ್ರೇಕ್ಷಕರು ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ರಂಗಾಯಣದ ವನರಂಗದಲ್ಲಿ ಮಂಗಳವಾರ ಸಂಜೆ ನಡೆದ ಜನಪದೋತ್ಸವದಲ್ಲಿ ಖ್ಯಾತ ಗಾಯಕ ಡಾ.ಮಳವಳ್ಳಿ ಮಹಾದೇವಸ್ವಾಮಿ ಅವರು ಹರಿಸಿದ ಜನಪದ ಕಥನದ ಮೋಡಿ ಬಹುರೂಪಿಗೆ ಕಳೆ ತಂದಿತು. …
ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ …
ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ …
ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ ಶ್ರೀನಿವಾಸ ಟಿ.ಎಲ್. ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ …
ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಹುಲಿ ದಾಳಿ ಪ್ರಕರಣ ಮೈಸೂರು: ದನ ಮೇಯಿಸುತ್ತಿರುವಾಗ ಹಠಾತ್ ಆಗಿ ಹುಲಿಯ ಆಕ್ರಮಣಕ್ಕೆ ತುತ್ತಾದ ಸ್ವಾಮಿ ದಾಸಯ್ಯ (೫೪) ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕ ಕಥೆ. ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಸೋಮವಾರ ಸಂಜೆ ತಮ್ಮ ಹಸು …
ಮೈಸೂರು: ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಥೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ಆಂಧ್ರ ಮೂಲದ …