Mysore
20
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

Archives

HomeNo breadcrumbs

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ …

ಹೊಲದಾಗ ಬೆಳೆ ಭರಪೂರಾ, ದರದಾಗ ಎಲ್ಲ ಏರಪೇರಾ ಘೋಷಣೆ ಕೂಗುತ್ತಾ ರೈತರು ತಹಸೀರ್ಲ್ದಾ ಕಛೇರಿ ಎದುರು ಧರಣಿ ಕುಳಿತಿದ್ದರು. ಅವರನ್ನು ತುಳಿದುಕೊಂಡೇ ತಹಸೀಲ್ದಾರ ಕಛೇರಿಯೊಳಕ್ಕೆ ನುಗ್ಗಿದನೆಂಬ ಗಾಳಿಸುದ್ದಿ ದೂರದಲ್ಲಿದ್ದ ರೈತರಿಗೆ ತಲುಪಿತು. ರೋಷ ಕಷಾಯಿತರಾಗಿ ದಂಡುಗಟ್ಟಿ ಬಂದ ಇನ್ನೊಂದು ಗುಂಪು ತಹಸೀರ್ಲ್ದಾ …

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ತನ್ನ ನಿಧಿಯಲ್ಲಿರುವ ೧೫ ಲಕ್ಷ ಕೋಟಿ ರೂಪಾಯಿಗಳ ಪೈಕಿ ಶೇ. ೧೫ ರಷ್ಟನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ಪ್ರಸ್ತಾಪಹೊಂದಿದೆ. ಈ ಪ್ರಸ್ತಾಪಕ್ಕೆ ಸರ್ಕಾರ ಅನುಮೋದನೆ ನೀಡಿದರೆ ಮುಂದಿನ ಕೆಲವು ವರ್ಷಗಳಲ್ಲಿ ಷೇರು ಮಾರುಕಟ್ಟೆಗೆ ಭವಿಷ್ಯ …

ಖಂಡಿಸುವ ನೈತಿಕತೆ ನಮಗಿದೆಯೇ? ಕೆನಡಾದ ಒಟ್ಟಾವದಲ್ಲಿ ಮಂದಿರ ಒಂದರ ಮುಂದೆ ನಿಲ್ಲಿಸಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಗಳಿಸಿದ್ದಾರಂತೆ. ಇದನ್ನು ಪ್ರಜ್ಞಾವಂತ ಜಗತ್ತು ಖಂಡಿಸಿದೆ. ಭಾರತದಲ್ಲಿ ಇದರ ವಿರುದ್ದ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಸರ್ಕಾರವೂ ಕೂಡಾ ಈ ಬಗೆಗೆ ಕೆನಡಾ ಸರ್ಕಾರದೊಂದಿಗೆ …

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಲತ್ತೂರು ಗ್ರಾಮವು ಒಂದು ತಿಂಗಳಿನಿಂದ ಜಾತಿ ಸಂಘರ್ಷದಲ್ಲಿ ನಲುಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈಗಲೂ ೧೪೪ ಸೆಕ್ಷನ್ ಅನ್ವಯ ಗ್ರಾಮದಲ್ಲಿ ನಿಷೇದಾಜ್ಞೆ ಜಾರಿಯಲ್ಲಿದ್ದು ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ. ಎರಡು ಬಲಿಷ್ಠ ಜಾತಿಯ ಕೆಲವು ರಾಜಕೀಯ …

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ …

ಪರಿಷ್ಕೃತ ತೆರಿಗೆ ರದ್ದು ಮಾಡಿ ಜಿಎಸ್‌ಟಿ ಸಮಿತಿಯ ನೇತೃತ್ವ ವಹಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್ ಅವರಿಗೆ ಬಡತನ ಬೆಗೆಯಿಂದ ಗಾರೆ ಹೊರುವ, ಸೈಜುಕಲ್ಲು ಹೊರುವ, ಕೂಲಿ ಮಾಡುವ, ಬಡ ಕುಟುಂಬದ ಅನುಭವದ ಕೊರತೆ ಇದೆ. ಆ ಕಾರಣಕ್ಕಾಗಿ ಬಡವರು ಶ್ರಮಿಕರನ್ನು …

2014 ರಿಂದ ರೂಪಾಯಿ ಶೇ.೨೫ ರಷ್ಟು ಕುಸಿದಿದೆ. ಡಾಲರ್ ಎದುರು 80ರ ಸಮೀಪದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ರೂಪಾಯಿ ಮೌಲ್ಯವು 63.33 ರಿಂದ 79.41 ಕ್ಕೆ ಕುಸಿದಿದೆ ಎಂದು ಆರ್‌ಬಿಐ ಅಂಕಿ ಅಂಶ ಉಲ್ಲೇಖಿಸಿ …

ಮುಕ್ತ ಮನಸಿನಿಂದ ಯೋಚಿಸಿದರೆ ಇಂದಿನ ಎಲ್ಲ ರಾಜಕೀಯ ನಾಯಕರೂ ಇದರಿಂದ ಕಲಿಯುವುದಿದೆ. ಬಹುಶಃ ಇದೇ ಸೌಜನ್ಯ ಮತ್ತು ಸಂಯಮವನ್ನು ನಮ್ಮ ಜನಪ್ರತಿನಿಧಿಗಳು ಕಾಪಾಡಿಕೊಂಡು ಬಂದಿದ್ದಲ್ಲಿ, ಇತ್ತೀಚಿನ ನಿರ್ಬಂಧಗಳು ಅನಪೇಕ್ಷಿತವಾಗುತ್ತಿದ್ದವು. ಆದರೆ ಭಾರತದ ಅಧಿಕಾರ ರಾಜಕಾರಣದ ಪರಿಭಾಷೆ ಮನುಜ ಸಂವೇದನೆಯನ್ನೂ ಕಳೆದುಕೊಂಡಿರುವುದನ್ನು ನಾವು …

Stay Connected​
error: Content is protected !!