Mysore
25
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಕೆಸರಿನಿಂದ ಕೂಡಿದ ರಸ್ತೆಯನ್ನು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳು ಸಿಎಂ ಆಗಮಿಸುವ ಒಂದೂವರೆ ಗಂಟೆ ಮುಂಚಿತವಷ್ಟೇ ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು. ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮುಖ್ಯದ್ವಾರದಿಂದ ವೇದಿಕೆಗೆ ತೆರಳುವ ರಸ್ತೆಯು ಕೆಸರಿನಿಂದ ಕೂಡಿತ್ತು. ಈ …

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಒಟ್ಟಾಗಿ ಹೋಗುವ …

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು  ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೊಕ್, ವಿ. ಸೋಮಣ್ಣ, ಸಂಸದರಾದ ವಿ. ಶ್ರೀನಿವಾಸ …

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ …

ಚಾಮರಾಜನಗರ: ಮದುವೆ ಅಂದ್ರೆ ವರನಿಗೆ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯ. ‌ಆದರೆ, ಇಲ್ಲೋರ್ವ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ. ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ‌ ಗ್ರಾಮದಲ್ಲಿ ಇಂದು ವಿಶೇಷ …

ಹಂಪಾಪುರಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದ ಮಾರ್ಗವಾಗಿ ಮೈಸೂರಿಗೆ ಹೋಗುವ ಬಸ್‌ಗಳು ಸರಗೂರು, ಎಚ್.ಡಿ.ಕೋಟೆಯಿಂದಲೇ ಭರ್ತಿಯಾಗಿ ಬರುತ್ತಿದ್ದು, ಹಂಪಾಪುರ ಗ್ರಾಮಗಳಲ್ಲಿ ಅವು ನಿಲುಗಡೆಯಾಗು-ವುದಿಲ್ಲ. ಅಲ್ಲದೆ ಅಂತರ ರಾಜ್ಯ ಬಸ್‌ಗಳಾದ ಮಾನಂದವಾಡಿ, ಕಲ್ಪೆಟ್ಟಗೆ ತೆರಳುವ ಬಸ್‌ಗಳು ಹಾಗೂ …

ಅನಿಲ್ ಅಂತರಸಂತೆ ರಾಜ್ಯದಲ್ಲಿ ಕೃಷಿಯ ನಂತರದ ೨ನೇ ಸ್ಥಾನವನ್ನು ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಗೆ ನೀಡಬಹುದಾಗಿದೆ. ಅದರಲ್ಲೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಸನ ಜಿಲ್ಲೆಗಳ ರೈತರು ಹೆಚ್ಚಾಗಿ ಈ ಹೈನುಗಾರಿಕೆ ಉಪಕಸುಬನ್ನೇ ಅವಲಂಬಿಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಹಾಲು ಮಾರಾಟದ ದರವು ಏರಿಕೆಯಾದ್ದರಿಂದ …

ಪಂಜು ಗಂಗೊಳ್ಳಿ  ಕರ್ನಾಟಕದಲ್ಲಿ ಕೆಲವು ದಿನಗಳಿಂದೀಚೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸಿದ್ರಾಮುಲ್ಲಾ ಖಾನ್, ಸೀಟಿ ರವಿಯುದ್ದೀನ್ ಖಾನ್, ಬೊಮ್ಮಯುಲ್ಲಾ ಖಾನ್ ಅಂತ ಪರಸ್ಪರ ಒಬ್ಬರಿಗೊಬ್ಬರು ಮುಸ್ಲಿಂ ಹೆಸರುಗಳನ್ನು ಕೊಟ್ಟು ಅಪಹಾಸ್ಯ ಮಾಡುವುದು ನಡೆಯುತ್ತಿದೆ. ಹಿಂದೆ ಉತ್ತರಪ್ರದೇಶದ ಸಮಾಜವಾದಿ ನಾಯಕ ಮುಲಾಯಂ …

ಪ್ರೊ.ಆರ್.ಎಂ.ಚಿಂತಾಮಣಿ ಹಣದುಬ್ಬರ ನಿಯಂತ್ರಣದ ತನ್ನ ಪ್ರಾಥಮಿಕ ಜವಾಬ್ದಾರಿಯನ್ನು ನಿಭಾಯಿಸುವುದರೊಂದಿಗೆ ಬೆಳವಣಿಗೆಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿರುವ ಸಂದಿಗ್ಧ ಸ್ಥಿತಿಯಲ್ಲಿ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿಯ ತ್ರೈಮಾಸಿಕ ಸಭೆಯು ಕಳೆದ ವಾರ ನಡೆಯಿತು. ಸದ್ಯ ಹಣದುಬ್ಬರ ಶೇ.೬.೦ಕ್ಕಿಂತ ಮೇಲೆಯೇ ಮುಂದುವರಿಯುತ್ತಿರುವುದರಿಂದ ಮತ್ತು …

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು …

Stay Connected​
error: Content is protected !!