Mysore
25
overcast clouds

Social Media

ಮಂಗಳವಾರ, 07 ಜುಲೈ 2026
Light
Dark

Archives

HomeNo breadcrumbs

ಅನಿಲ್ ಅಂತರಸಂತೆ ರಾಜ್ಯದಲ್ಲಿ ಕೃಷಿಯ ನಂತರದ ೨ನೇ ಸ್ಥಾನವನ್ನು ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಗೆ ನೀಡಬಹುದಾಗಿದೆ. ಅದರಲ್ಲೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಸನ ಜಿಲ್ಲೆಗಳ ರೈತರು ಹೆಚ್ಚಾಗಿ ಈ ಹೈನುಗಾರಿಕೆ ಉಪಕಸುಬನ್ನೇ ಅವಲಂಬಿಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಹಾಲು ಮಾರಾಟದ ದರವು ಏರಿಕೆಯಾದ್ದರಿಂದ …

ಪಂಜು ಗಂಗೊಳ್ಳಿ  ಕರ್ನಾಟಕದಲ್ಲಿ ಕೆಲವು ದಿನಗಳಿಂದೀಚೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸಿದ್ರಾಮುಲ್ಲಾ ಖಾನ್, ಸೀಟಿ ರವಿಯುದ್ದೀನ್ ಖಾನ್, ಬೊಮ್ಮಯುಲ್ಲಾ ಖಾನ್ ಅಂತ ಪರಸ್ಪರ ಒಬ್ಬರಿಗೊಬ್ಬರು ಮುಸ್ಲಿಂ ಹೆಸರುಗಳನ್ನು ಕೊಟ್ಟು ಅಪಹಾಸ್ಯ ಮಾಡುವುದು ನಡೆಯುತ್ತಿದೆ. ಹಿಂದೆ ಉತ್ತರಪ್ರದೇಶದ ಸಮಾಜವಾದಿ ನಾಯಕ ಮುಲಾಯಂ …

ಪ್ರೊ.ಆರ್.ಎಂ.ಚಿಂತಾಮಣಿ ಹಣದುಬ್ಬರ ನಿಯಂತ್ರಣದ ತನ್ನ ಪ್ರಾಥಮಿಕ ಜವಾಬ್ದಾರಿಯನ್ನು ನಿಭಾಯಿಸುವುದರೊಂದಿಗೆ ಬೆಳವಣಿಗೆಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿರುವ ಸಂದಿಗ್ಧ ಸ್ಥಿತಿಯಲ್ಲಿ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿಯ ತ್ರೈಮಾಸಿಕ ಸಭೆಯು ಕಳೆದ ವಾರ ನಡೆಯಿತು. ಸದ್ಯ ಹಣದುಬ್ಬರ ಶೇ.೬.೦ಕ್ಕಿಂತ ಮೇಲೆಯೇ ಮುಂದುವರಿಯುತ್ತಿರುವುದರಿಂದ ಮತ್ತು …

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು …

ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಕೆ.ಜಿ 570 ಗ್ರಾಂ ಗಾಂಜಾದೊಂದಿಗೆ 3ಸಾವಿರ ರೂ. ನಗದು, ಒಂದು ಮೊಬೈಲ್, ದ್ವಿ ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಡಿ. 8 ರಂದು ರಾಜೀವ ನಗರದ …

ಮೈಸೂರು : ಮಕ್ಕಳ ಆರೈಕೆ ಮತ್ತು ರಕ್ಷಣೆ (ಜುವೆನೈಲ್ ಜಸ್ಟೀಸ್) ಕಾಯ್ದೆ ೨೦೧೫ರ ಕನಿಷ್ಟ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಮುರುಘಾ ಮಠವು ಆಶ್ರಯ ನೀಡಿರುವ ೨೨ ಮಕ್ಕಳ ಕುರಿತು ತನಿಖೆ ನಡೆಸಿ, ನಿರ್ದಿಷ್ಟ ಕ್ರಮ ಜರುಗಿಸುವಂತೆ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಯವರು ಚಿತ್ರದುರ್ಗ …

ನಂಜನಗೂಡು : ತಾಲ್ಲೂಕಿನ ಬಳ್ಳೂರುಹುಂಡಿ ಗ್ರಾಮದ ನಿವಾಸಿ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಹುಲಿಯೊಂದು ದಾಳಿ ಮಾಡಿದ್ದು, ವ್ಯಕ್ತಿಯನ್ನು ಗಂಭೀರವಾಗಿ ಗಾಯಗೊಳಸಿದೆ. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವವರೇ ಹುಲಿ ದಾಳಿಯಿಂದ ತೀವ್ರವಾಗಿ ಹಲ್ಲೆಗೆ ಒಳಗಾದವರು. ದಾಳಿಯಿಂದಾಗಿ ಚೀರಿಕೊಂಡಾಗ ಚಿರತೆ …

ನಾಗಮಂಗಲ: ಕಾರಿನ ಟೈರ್ ಸಿಡಿದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರು ಬದಿ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ರಸ್ತೆ ಮಧ್ಯೆ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಎ.ನಾಗತಿಹಳ್ಳಿ …

ಮಾನ್ವಿ: ತಾಲ್ಲೂಕಿನ ನೀರವಾನ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್‌ನಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆಯಾಗಿದೆ. . ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬವರ ಪುತ್ರಿ ಪವಿತ್ರಾ(೫) ಶಂಕಿತ ಝಿಕಾ ವೈರಸ್ ಜ್ವರಪೀಡಿತಳಾಗಿದ್ದು ಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. …

ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ …

Stay Connected​
error: Content is protected !!