Mysore
28
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು- ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆ ಇನ್ನೂ ಮೂರು ದಿನಗಳ ಕಾಳ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ಕುಸಿದಿದ್ದು 16 ಡಿಗ್ರಿ …

ಚಾಮರಾಜನಗರ: ಡಿ.13 ರಂದು ನಗರ ಮತ್ತು ಹನೂರಿನಲ್ಲಿ ನಡೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಆಗಮಿಸಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್ ಮನವಿ ಮಾಡಿದರು. ಇದೊಂದು ಸರ್ಕಾರಿ …

ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. …

ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ. ನವ ದೆಹಲಿಯಲ್ಲಿ ಡಿಸೆಂಬರ್ 11 ರಂದು ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38 ನೇ ವಾರ್ಷಿಕ …

ತಮಿಳುನಾಡು  : ಕನ್ನಡದ ರಾಜಕುಮಾರ ಹಾಗೂ ಜೇಮ್ಸ್‌ ಚಿತ್ರದ ಮೂಲಕ ಮನೆಮಾತಾಗಿದ್ದ ಹಿರಿಯ ಬಹುಭಾಷಾ ನಟ ಶರತ್‌ ಕುಮಾರ್‌ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶರತ್‌ ಕುಮಾರ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ …

ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್‌ ಕೆನೆತ್‌ ಪೋವೆಲ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆನೆತ್‌ ಪೋವೆಲ್‌ ಅವರು 1970ರಲ್ಲಿ ‘ಏಷ್ಯನ್‌ ಗೇಮ್ಸ್‌’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್‌ ಪೋವೆಲ್‌ ಅವರು ಭಾರತ ಪ್ರಮುಖ ಓಟಗಾರರಲ್ಲಿ …

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರ ವತಿಯಿಂದ ಇಂದು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪಾದಯಾತ್ರೆಯನ್ನು ಹೊರಟು  ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ …

ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಮತ್ತು ವಾಜಪೇಯಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ೫೦ ಮನೆಗಳ ಗುರಿ ನಿಗಧಿಪಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು,ಆಯ್ಕೆ ಮಾಡಲು ಮತ್ತು ಇತರೆ …

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ. ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  …

ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …

Stay Connected​
error: Content is protected !!