ಕೊಡಗು ಅಂದರೇನೆ ಹಾಗೆ. ಹಚ್ಚ ಹಸಿರಿನ ಪರಿಸರದಿಂದಲೇ ನೋಡುಗರನ್ನು ತನ್ನತ್ತ ಸೆಳೆಯುವ ಪುಟ್ಟ ಜಿಲ್ಲೆ. ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಪಟ್ಟಿಯಲ್ಲಿ ರಾಜ್ಯದಲ್ಲೇ ಗಮನಸೆಳೆಯುವ ಕೊಡಗಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದರೂ ಬಹುತೇಕ ಮಂದಿಗೆ ಇಷ್ಟವಾಗುವುದು ಇಲ್ಲಿನ ಹಚ್ಚ ಹಸಿರಿನ ಪರಿಸರ. ಅಪಾರ ಪ್ರಕೃತಿ …

