Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ ೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ …

ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ. ಆದರೆ ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕಮಾಲ್ ಮಾಡಿದ್ದು, ಸ್ಪಷ್ಟ …

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ …

  ಖುಷಿ ರವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಶ್ಲಾಘನೀಯ ಚಿಕ್ಕ ವಯಸ್ಸಿನಲ್ಲೇ ಸಾಧನೆಯ ಹಾದಿಹಿಡಿದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಾಸನ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡುತ್ತಿರುವ ಖುಷಿರವರಿಗೆ ಪ್ರಶಸ್ತಿಗಳು ಅವರನ್ನು ಅರಸಿ ಬರುತ್ತಿರುವುದು ಶ್ಲಾಘನೀಯ ವಿಷಯವಾಗಿದೆ. ಖುಷಿರವರಿಗೆ ೨೦೧೬ರಲ್ಲಿ ರಾಜ್ಯ …

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, …

ಮಹದೇವ ಮತ್ತು ತಂಡದಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಯಕ್ಷಗಾನ ಬಿ.ಎನ್.ಧನಂಜಯಗೌಡ ಮೈಸೂರು: ಸಭಿಕರೆಡೆಯಿಂದ ನಾಟ್ಯದ ನಡಿಗೆಯಲ್ಲಿ ಬಂದ ನವಿಲೊಂದು, ವನರಂಗದ ವೇದಿಕೆಯ ಮೇಲೆ ಬಂದು ಗರಿಬಿಚ್ಚಿ ಕುಣಿದು ಕುಪ್ಪಳಿಸುತ್ತಾ ತನ್ನ ಗರಿಗಳಲ್ಲಿ ನಾನಾ ಬಗೆಯ ಜನಪದ ಕಲೆಗಳ ಚಿತ್ರಗಳನ್ನು ಅನಾವರಣಗೊಳಿಸಿತು. …

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ …

ಲೋಕೇಶ್ ಕಾಯರ್ಗ ರಿಸರ್ವ್ ಬ್ಯಾಂಕ್ ಆ- ಇಂಡಿಯಾ ಬುಧವಾರ ರೆಪೋ ದರವನ್ನು ೩೫ ಮೂಲಾಂಕ ಏರಿಕೆ ಮಾಡಿದೆ. ಇದರ ಬೆನ್ನ ಪ್ರಮುಖ ಬ್ಯಾಂಕ್‌ಗಳು ಗೃಹ ಸಾಲದ ಮೇಲಿನ ಬಡ್ಡಿದರವನ್ನು ಏರಿಸಿವೆ. ಕಳೆದ ಮೇ ತಿಂಗಳಲ್ಲಿ ೬.೭೨ ರಷ್ಟಿದ್ದ ಬ್ಯಾಂಕ್ ಬಡ್ಡಿ ದರ …

ನಾ. ದಿವಾಕರ ಮುಸ್ಲಿಂ ಮಹಿಳೆಯರಿಗೆ ವಿವಾಹ ವಿಚ್ಛೇದನ ಪಡೆಯಲು ಪರಭಾರೆ ಮಾಡಲಾಗದಂತಹ ಹಕ್ಕು ನೀಡುವ ಖುಲಾ ಪದ್ಧತಿಯ ಬಗ್ಗೆ ಸಮತೂಕವಿಲ್ಲದ ತೀರ್ಪುಗಳನ್ನು ನೀಡುವ ಮೂಲಕ ಮುಸ್ಲಿಂ ಉಲೇಮಾಗಳು ಸಮುದಾಯವನ್ನು ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಪುರುಷ ಪ್ರಾಧಾನ್ಯತೆಯನ್ನು ಸಮರ್ಥಿಸು-ವಂತಹ ತಮ್ಮ ತೀರ್ಪುಗಳ ಮೂಲಕ …

ನವೆಂಬರ್ ೨೬ರಂದು ಸಿನಿಮಾ ಛಾಯಾಗ್ರಾಹಕರಾಗಿ ಹೆಸರಾಗಿ, ಫಾಲ್ಕೆ ಪ್ರಶಸ್ತಿಗೆ ಭಾಜನರಾದ ವಿ.ಕೆ.ಮೂರ್ತಿ ನೂರನೇ ವರ್ಷಕ್ಕೆ ಕಾಲಿಟ್ಟರೆ, ನಿನ್ನೆ (ಡಿ.೮) ಸಾಕ್ಷ ಚಿತ್ರಗಳ ಪಿತಾಮಹ ಎಂ.ವಿ.ಕೃಷ್ಣಸ್ವಾಮಿ ಅವರ ನೂರನೇ ಜನ್ಮದಿನ. ಜನವರಿ ತಿಂಗಳ ೨೭ರಂದು, ಹಾಲಿವುಡ್‌ನಲ್ಲಿ ಮಿಂಚಿದ ಮೊದಲ ಭಾರತೀಯ, ಮೈಸೂರಿನ ಸಾಬು …

Stay Connected​
error: Content is protected !!