Mysore
69
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

Archives

HomeNo breadcrumbs

ಮೈಸೂರು : ನಾಳೆ ಆಂದೋಲನ ದಿನ ಪತ್ರಿಕೆಗೆ 50 ರ ತುಂಬು ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಳೆ ಹುಣಸೂರು ರಸ್ತೆಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿರುವ ಘಟಿಕೋತ್ಸವ ಭವನದಲ್ಲಿ 50 ನೇ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ …

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಜಾರಿ ಬಂದು ಇಂದಿಗೆ ಐದು ವರ್ಷ ಪೂರ್ಣಗೊಳ್ಳುತ್ತಿದೆ. ಸ್ವತಂತ್ರ್ಯೋತ್ತರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದು ಬಣ್ಣಿಸಲ್ಪಟ್ಟ ಜಿಎಸ್‌ಟಿ ಜಾರಿಯಾಗಿ ಐದು ವರ್ಷಗಳು ಕಳೆದ ನಂತರವೂ ಏಕ ರಾಷ್ಟ್ರ- ಏಕ ತೆರಿಗೆ ಆಶಯವನ್ನು ಈಡೇರಿಸುವುದು ಸಾಧ್ಯವಾಗಿಲ್ಲ. …

ತುಂತುರು ಮಳೆ ನಡುವೆ ರೂಪುಗೊಂಡ ಸಮಾಜವಾದಿ ರೈತ ಸಭಾ ಯಾವುದೇ ಘೋಷಣೆಗಳಿಲ್ಲ , ಮೈಕು ಪಟಾಕಿ ತಮಟೆಗಳ ಅಬ್ಬರವಿಲ್ಲ. ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು , ಇಬ್ಬರ ಸಾಲು ಮಾಡಿಕೊಂಡು ಮೌನ ಮೆರವಣಿಗೆ ಹೊರಟಿತು. ಅಷ್ಟೊಂದು ಜನ ರೈತರ ನಿಶ್ಶಬ್ದ ಸಾಲನ್ನು …

ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಂರಕ್ಷಿತ ವನ್ಯಧಾಮದೊಳಗೆ ಮೂಲ ಸೌಲಭ್ಯಗಳ ಕೊರತೆಯಿರುವ ಗ್ರಾಮಗಳಿಗೆ ಜನ- ವನ ಸೇತುವೆ ಸಾರಿಗೆ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇದೊಂದು ಅತ್ಯುತ್ತಮ ಹಾಗೂ ಜನಪರ ಕಾರ್ಯಕ್ರಮ. ದೇಶದಲ್ಲೇ ಅಪರೂಪದ ಸೇವೆ …

ನಂಬಿ ನಾರಾಯಣನ್ ಅವರ ಆತ್ಮಚರಿತ್ರೆಯ ಹೆಸರು ಓರ್ಮಗಳುಡೆ ಭ್ರಮಣಪಥಂ’ (ನೆನಪಿನ ಸುರುಳಿ). ೨೩ನೇ ಅಕ್ಟೋರ್ಬ ೨೦೧೭ರಲ್ಲಿ ಬಿಡುಗಡೆಯಾಗಿದ್ದು, ಈ ಪುಸ್ತಕದಲ್ಲಿ ನಾರಾಯಣನ್ ತಮ್ಮ ಬದುಕು ಸಾಗಿ ಬಂದ ಹಾದಿಯ ಜೊತೆಜೊತೆಗೆ ದೇಶದ ಹಿತ ಬಯಸಿದ ವಿಜ್ಞಾನಿಯೊಬ್ಬ ಎದುರಿಸಿದ ಸಂದಿಗ್ಧ-ಸಂಕಷ್ಟಗಳನ್ನೂ ವಿವರಿಸಿದ್ದಾರೆ. ಅವರ …

ಹುಟ್ಟಿಬೆಳೆದ ಊರಲ್ಲಿ ಕಹಿಯಾದ ನೆನಪುಳ್ಳವರು ಪಟ್ಟಣಕ್ಕೆ ಬಂದರೆ, ಮರಳಿ ಊರತ್ತ ಮುಖ ಮಾಡುವುದಿಲ್ಲ. ನನ್ನಮ್ಮ ಅವರ ಪೈಕಿ ಒಬ್ಬಳು. ಆಕೆ ಮನೆಗೆ ಅಂಟಿಕೊಂಡಿದ್ದ ಪಾರಂಪೋಕ್ ಜಾಗದಲ್ಲಿ ಸೊಗಸಾದ ಹಿತ್ತಲನ್ನು ಮಾಡಿದ್ದಳು. ಆದರೆ ಐವತ್ತು ವರ್ಷ ಅನುಭೋಗದಲ್ಲಿದ್ದರೂ ಅದನ್ನು ಸಕ್ರಮಗೊಳಿಸಿ ದಾಖಲೆ ಇಟ್ಟುಕೊಳ್ಳಲಿಲ್ಲ. …

೨೦೧೮ರ ಬಳಿಕ ಸತತ ಮೂರು ವರ್ಷಗಳ ಪ್ರಕೃತಿ ವಿಕೋಪ, ನಂತರದ ಕೋವಿಡ್, ಲಾಕ್ಡೌನ್ ಸಂಕಷ್ಟಗಳಿಂದ ನಲುಗಿದ್ದ ಕೊಡಗು ಜಿಲ್ಲೆಯ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಇದ್ದಕಿದ್ದಂತೆ ಭೂಮಿಯ ಒಳಭಾಗದಲ್ಲಿ ಭಾರೀ ಶಬ್ದದ ಜೊತೆಗೆ ಕಂಪನದ ಅನುಭವ ಭೀತಿ ಸೃಷ್ಟಿಸಿದೆ. ೨೦೧೮ರ …

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ಅತಂತ್ರವಾಗಿದೆ. ವಾರಾರಂಭದ ವಿದ್ಯಮಾನಗಳನ್ನು ಗಮನಿಸಿದರೆ ಸರ್ಕಾರ ಉಳಿಯುವ ಸಾಧ್ಯತೆಗಳು ಕ್ಷೀಣಿಸಿವೆ, ಯಾವ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಶಿವಸೇನೆಯ ಬಂಡಾಯ ಶಾಸಕರನ್ನು ಅನರ್ಹಗೊಳಿಸದಂತೆ ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜೀರ್ವಾಲ್ ಅವರಿಗೆ ಸುಪ್ರೀಂ ಕೋರ್ಟ್ …

ಮತ್ತೆ ಮುಖ್ಯಮಂತ್ರಿಯ ಕನಸಿನಲ್ಲಿರುವ ಸಿದ್ಧರಾಮಯ್ಯ ಓಟಕ್ಕೆ ಬ್ರೇಕ್ ಹಾಕುವುದು ಬಿಜೆಪಿ ನಾಯಕರ ಲೆಕ್ಕಾಚಾರ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೆಮ್ಮದಿಯಾಗುವಂತಹ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದಿಲ್ಲಿಯ ತನಕ ಬರಬೇಡಿ ಅಂತ ಬಿಜೆಪಿ ವರಿಷ್ಟರಾದ ಅಮಿತ್ ಶಾ ಅವರು …

Stay Connected​
error: Content is protected !!