ಡಾ. ಕೆ. ರಾಘವೇಂದ್ರ ಆರ್. ಪೈ ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ …
ಡಾ. ಕೆ. ರಾಘವೇಂದ್ರ ಆರ್. ಪೈ ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ …
ಅಂಶಿ ಪ್ರಸನ್ನಕುಮಾರ್. ಹಿರಿಯ ಪತ್ರಕರ್ತ ‘ಆಂದೋಲನ’ಕ್ಕೆ ೫೦ ವರ್ಷ. ನನ್ನ ಹೆಸರು ‘ಆಂದೋಲನ’ ಪತ್ರಿಕೆಯಲ್ಲಿ ಕಾಣಿಸಿಕೊಳ್ಳತೊಡಗಿ ನಲವತ್ತು ವರ್ಷ!. ಸಕ್ರಿಯ ಪತ್ರಿಕೋದ್ಯಮಕ್ಕೆ ಬರುವ ಮುಂಚಿನಿಂದಲೂ ನನಗೆ ‘ಆಂದೋಲನ’ ಅಚ್ಚುಮೆಚ್ಚು. ಹೀಗಾಗಿ ಓದುಗರ ಪತ್ರಗಳು, ಲೇಖನ ಪ್ರಕಟವಾಗಿತ್ತು. ಭೇಟಿಯಾದ ಮೊದಲ ದಿನವೇ ಸಂಪಾದಕರಾದ …
-ಪ.ಮಲ್ಲೇಶ್ ಹಿರಿಯ ಹೋರಾಟಗಾರರು, ಮೈಸೂರು. ನನಗಿನ್ನು ನೆನಪಿದೆ. ಧಾರವಾಡದಲ್ಲಿ ನಡೆದ ಸಮಾಜವಾದಿ ಯುವಜನ ಸಭಾದ ಸಭೆ ಮುಗಿದ ನಂತರ ಮೈಸೂರಿನ ಸ್ನೇಹಿತರು ರಾಜಶೇಖರ ಕೋಟಿಯನ್ನು ಮಾತನಾಡಿಸಿದೆವು. ಸಮಾಜವಾದಿ ಯುವಜನ ಸಭಾದಲ್ಲಿ ಭಾಗವಹಿಸುತ್ತಲೇ ತಮ್ಮ ಪತ್ರಿಕೆಯನ್ನು ಸಭೆಯಲ್ಲಿದ್ದ ಸ್ನೇಹಿತರಿಗೆಲ್ಲ ಕೊಡುತ್ತಿದ್ದರು. ಕೋಟಿ ನಮ್ಮನ್ನು …
ಡಾ.ಶಿವಾನಂದ ಗವಿಮಠ ಪ್ರಾಧ್ಯಾಪಕರು ಹಾಗೂ ತಜ್ಞ ವೈದ್ಯರು ಜೆಎಸ್‌ಎಸ್ ಆಯುರ್ವೇದ ವೈದ್ಯಕೀಯ ಕಾಲೇಜು-ಮೈಸೂರು ಮೈಸೂರು ರಾಜ ಪರಂಪರೆಯ ರಚನಾತ್ಮಕ ಕಾರ‌್ಯಗಳನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಿದ್ದಾರೆ.ಕಲೆ, ಸಾಹಿತ್ಯ, ಸಂಗೀತ, ವಿಜ್ಞಾನ ಮತ್ತಿತರ ಕ್ಷೇತ್ರಕ್ಕೆ ವಿಶೇಷ ಪ್ರೋತ್ಸಾಹ ನೀಡಿದ ನೀಡಿದ ಅರಸರು ಆಯುರ್ವೇದ ಪಂಡಿತರಿಗೂ …
ಬಾ.ನಾ.ಸುಬ್ರಮಣ್ಯ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೇ ಹೆಸರಾದ ಮೈಸೂರು ಕನ್ನಡ ಚಿತ್ರರಂಗದ ಚಿತ್ರರಂಗದ ತವರೂ ಹೌದು.ಚಿತ್ರೋದ್ಯಮದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಬಹುತೇಕ ಮಂದಿ ಹಳೇ ಮೈಸೂರು ಭಾಗದಿಂದ ಬಂದವರ ಕುಟುಂಬಗಳವರೇ ಆಗಿದ್ದಾರೆ. ಮೂಕಿ ಚಿತ್ರದಿಂದ ಹಿಡಿದು ಸದ್ಯದ ಮಲ್ಟಿಪ್ಲೆಕ್ಸ್ ಯುಗದವರೆಗೆ …
ಕನ್ನಡ ಚಿತ್ರರಂಗ ಮಾತ್ರವಲ್ಲ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಈಗ ಕೊಡಗಿನ ಬೆಡಗಿಯರದ್ದೇ ಹವಾ. ತಮ್ಮ ಸೌಂದರ‌್ಯಕ್ಕೆ ಹೆಸರಾದರೂ ಕೊಡಗಿನ ಹೆಣ್ಣು ಮಕ್ಕಳು ಚಿತ್ರರಂಗದತ್ತ ಹೊರಳಿದ್ದು ಕಡಿಮೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕೊಡಗಿನ ಕುವರಿಯರು ನಟನೆಯಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. …
ಕಡಿಮೆ ದರದಲ್ಲಿ ಲಭ್ಯವಾಗುವ ಜನೌಷಧಗಳು ದೊರಕುವ ಕೇಂದ್ರಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಚಾಮರಾಜನಗರದಲ್ಲಿ ಈಚೆಗೆ 'ಪ್ರಧಾನಮಂತ್ರಿ ಭಾರತೀಯ ಜನೌಷಧ ಮಳಿಗೆಗಳು ಹೊಸದಾಗಿ ಎರಡು ಕಡೆ ಆರಂಭವಾಗಿದೆ. ಒಂದು ನಗರದ ಹೊರಹೊಲೆಯದ ಎಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) …
ಕಿರಿಕ್ ಪಾರ್ಟಿಯ ಮೂಲಕ ಕನ್ನಡ ಚಿತ್ರರಸಿಕರಿಗೆ ಪರಿಚಯವಾದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇಂದು ದೇಶ ವಿದೇಶಗಳಲ್ಲಿ ಚಿರಪರಿಚಿತ ಹೆಸರು. ಕನ್ನಡ ತೆಲುಗು ತಮಿಳು ಚಿತ್ರರಂಗದಲ್ಲಿ ಮಿಂಚಿ ಈಗ ಬಾಲಿವುಡ್ ಗೂ ಕಾಲಿಟ್ಟು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ತಮ್ಮ ಸ್ನಿಗ್ಧ ಸೌಂದರ್ಯ, ಸಹಜ …
ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ ಪರಿಣಾಮ ನಾವು ಇಂದು ಪರಿಸರವಾದಿಗಳು ಎಂದು ಗುರುತಿಸಿಕೊಳ್ಳಲು ಸಾಧ್ಯವಾಯಿತು. ತನ್ನ ಪ್ರಗತಿಪರ ಆಶಯಗಳೊಂದಿಗೆ …