Mysore
20
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಹನೂರು :ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊರೆ ದೊಡ್ಡಿ ಗ್ರಾಮದ ಯುವ ಮುಖಂಡರುಗಳು ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಯುವ ಮುಖಂಡ ರಮೇಶ್ ನಾಯ್ಕ ಮಾತನಾಡಿ ಜನ ಧ್ವನಿ ಬಿ ವೆಂಕಟೇಶ್ ರವರು …

ನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ. ಸದಾ ನಾಯಕಿಯರ ಮಧ್ಯೆಯೇ ಕಾಣಿಸಿಕೊಳ್ಳುವ ಆರ್‌ಜಿವಿ ಇದೀಗ ನಟಿಯೊಬ್ಬರ ಪಾದ ಹಿಡಿದಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ …

ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೆಟ್ ಮಾಡಿರುವ ಸಿನಿಮಾ `ಕಾಂತಾರ’ ಇದೀಗ ಹಿಂದಿ ವರ್ಷನ್ ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಬಾಲಿವುಡ್‌ನ ಗೆಲ್ಲಾಪೆಟ್ಟಿಗೆಯಲ್ಲಿ ಗೆದ್ದಿರುವ ಸಿನಿಮಾ, ಒಟಿಟಿಯ ಹಿಂದಿ ವರ್ಷನ್‌ನಲ್ಲಿ `ಕಾಂತಾರ’ ಬರಲಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ `ಕಾಂತಾರ’ ಸಿನಿಮಾ ಚಿತ್ರಮಂದಿರಗಳಲ್ಲಿ …

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ …

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ೧೪ನೇ ಪದವೀಧರರ ದಿನಾಚರಣೆಯಲ್ಲಿ ಭಾಗಿ ಮೈಸೂರು: ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆದರದೆ,ಬೆದರದೆ ಅಪ್ಪಿಕೊಂಡು ಅಭಿವೃದ್ಧಿಯ ಜೊತೆಗೆ ಪರಿಸರ-ನಿಸರ್ಗವನ್ನು ಉಳಿಸಿಕೊಳ್ಳಬೇಕು. ಸಸ್ಟೇನಬಲ್ ಲ್ಯಾಂಡ್ ಸ್ಕೇಪ್, ಎಕೋ ಮಾಡೆಲ್‌ನಿಂದ ಅರಣ್ಯ,ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬಹುದು ಎಂದು ಖ್ಯಾತ ವನ್ಯಜೀವಿ ತಜ್ಞ …

ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ …

ಮೈಸೂರು: ಜನವರಿ 3 ಮತ್ತು 4 ರಂದು ನಡೆಯಲಿರುವ ರಾಜ್ಯ ಮಟ್ಟದ ಸೂರಜ್ ರೇವಣ್ಣ ಕಬಡ್ಡಿ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣಗೊಳಿಸಿದರು. ನಗರದ ಲಲಿತ್ ಮಹಲ್ ಹೋಟೆಲ್​​ನಲ್ಲಿ ಈ ಸಮಾರಂಭ ನೆರವೇರಿತು. ಜನವರಿ 3 ಮತ್ತು 4 …

ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು …

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಮತ್ತೆ 35 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು ಶೇಕಡ 6.25ಕ್ಕೆ ತಲುಪಿದೆ. ಇದರೊಂದಿಗೆ ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಸಾಲ ಮತ್ತೆ ಏರಿಕೆಯಾಗಲಿದೆ. ಈ ಹಿಂದೆ ನಾಲ್ಕು ಬಾರಿ ಆರ್ಬಿಐ …

ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ೧೪೦ ಕೈದಿಗಳಿಗೆ ಸುಧಾರಿತ ಕೌಶಲ ಕಲಿಕೆ -ಬಿ.ಎನ್.ಧನಂಜಯಗೌಡ ಮೈಸೂರು: ಜೈಲಿನಿಂದ ಬಂಧಮುಕ್ತರಾದ ನಂತರ ಸಾಮಾನ್ಯರಂತೆ ದುಡಿದು ಬದುಕಲು ಪೂರಕವಾಗುವಂತೆ ಸುಧಾರಿತ ಕೌಶಲ ತರಬೇತಿಯನ್ನು ೧೪೦ ಕೈದಿಗಳಿಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೀಡಲಾಗುತ್ತಿದೆ. ತಿಳಿದೋ, ತಿಳಿಯದೆಯೋ ನಾನಾ ತರದ …

Stay Connected​
error: Content is protected !!