ಚಾಮರಾಜನಗರ: ಗ್ರಾಮ ಪಂಚಾಯತಿ ಸದಸ್ಯನೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿರುವ ಲಾಡ್ಜ್ ನಲ್ಲಿ ನಡೆದಿದೆ. ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಣಿಕಂಠನಾಯಕ(34) ಆತ್ಮಹತ್ಯೆ ಮಾಡಿಕೊಂಡಿರುವ ಗ್ರಾಪಂ ಸದಸ್ಯ. ಡಿಸೆಂಬರ್ 3ರಂದು ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ವಾಸ್ತವ್ಯ …










