ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿ ಚಾಮರಾಜನಗರ: ಬಿಜೆಪಿ ಸಂಚಾರಿ ಸೇವಾ ಸಿಂಧು ವಾಹನದ ಮೂಲಕ ಉಚಿತ ಸೇವೆಗೆ ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಕೆಲವು ಮುಖಂಡರು ಅಡ್ಡಿಪಡಿಸಿ ಘಟನೆ ಸೋಮವಾರ ನಡೆದಿದೆ. ಬಡಾವಣೆಯಲ್ಲಿ ಸಾರ್ವಜನಿಕರಿಗೆ ಉಚಿತ ಸೇವೆ ನೀಡಲು ಮುಂದಾದ ವಾಹನವನ್ನು …
ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿ ಚಾಮರಾಜನಗರ: ಬಿಜೆಪಿ ಸಂಚಾರಿ ಸೇವಾ ಸಿಂಧು ವಾಹನದ ಮೂಲಕ ಉಚಿತ ಸೇವೆಗೆ ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಕೆಲವು ಮುಖಂಡರು ಅಡ್ಡಿಪಡಿಸಿ ಘಟನೆ ಸೋಮವಾರ ನಡೆದಿದೆ. ಬಡಾವಣೆಯಲ್ಲಿ ಸಾರ್ವಜನಿಕರಿಗೆ ಉಚಿತ ಸೇವೆ ನೀಡಲು ಮುಂದಾದ ವಾಹನವನ್ನು …
ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಮೈಸೂರು: ನಗರದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು, ೧,೯೦೧ ವಾಹನಗಳನ್ನು ತಪಾಸಣೆ ಮಾಡಿದ್ದು, ನಿಯಮ ಉಲ್ಲಂಘಿಸಿದ ೨೭೪ ವಾಹನಗಳ ಸವಾರರ ವಿರುದ್ಧ ದೂರು ದಾಖಲಿಸಿ ೧.೩೯ ಲಕ್ಷ ರೂ. ದಂಡ ಸಂಗ್ರಹಿಸಿ, ೧೯ …
ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ …
ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ ಸಮ್ಮುಖ ವಹಿಸುವರು. …
ನಾಯಕ ನಟಿಯನ್ನು ಪರಿಚಯಿಸಿದ ಚಿತ್ರತಂಡ ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು …
ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಡಿ. 10 ಹಾಗೂ 11ರಂದು ಕೂರ್ಗ್ ಕಾಫಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಕಾಫಿ ಮಂಡಳಿ ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಖಾಸಗಿ ಸಂಸ್ಥೆಗಳು ಕಾಫಿಯ …
ಹನೂರು :ಕನ್ನಡ ಮಾಧ್ಯಮದಲ್ಲಿ ಓದಿದವನು ಎಂದು ಹೇಳಲು ನನಗೆ ಬಹಳ ಹೆಮ್ಮೆ ಇದೆ. ಕರ್ನಾಟಕದ ಉಚ್ಚ ನ್ಯಾಯಾಲಯ ಸ್ಥಾಪಿತವಾಗಿ ಐವತ್ತಕ್ಕಿಂತ ಹೆಚ್ಚು ವರ್ಷಗಳ ಕಳೆದಿದ್ದರೂ, ಯಾವುದೇ ತೀರ್ಪು ಕನ್ನಡದಲ್ಲಿ ಇರುವುದಿಲ್ಲ. ಕನ್ನಡಿಗನಾದ ನಾನು ಕನ್ನಡದಲ್ಲೇ ನ್ಯಾಯಾಲಯದ ತೀರ್ಪುಗಳನ್ನು ನೀಡಿದ್ದೇನೆ ಎಂದು ನಿವೃತ್ತ …
ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮನ್ದೀಪ್ …
ಹನೂರು: ಜಿಲ್ಲೆಯಲ್ಲಿಯೇ ಹನೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಘನ ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸಲು ವಾಹನ ಚಾಲನೆ ತರಬೇತಿ ಪಡೆಯಲು ಮುಂದೆ ಬಂದಿರುವುದು ಶ್ಲಾಘನೆ ವಿಚಾರ ಎಂದು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. …